ಬಳಕೆದಾರೆ:Dhanalakshmi .K. T/ಎನ್ನ ಕಲ್ಪುನ ಕಳ9
ವಾಲ್ಮೀಕಿಯ ಜೀವನದ ಕುರಿತಾಗಿ ಅನೇಕ ದಂತಕಥೆಗಳಿವೆ. ಅದರಲ್ಲಿ ಒಂದು ಕಥೆಯ ಪ್ರಕಾರ, ವಾಲ್ಮೀಕಿ ಋಷಿಯಾಗುವ ಮೊದಲು ರತ್ನಾಕರ . ನಾರದನ ಉಪದೇಶದಿಂದ ರತ್ನಾಕರನಿಗೆ ಜ್ಞಾನೋದಯವಾಯಿತೆಂದು ಹೇಳಲಾಗುತ್ತದೆ. ವಾಲ್ಮೀಕಿ ಮಹರ್ಷಿಗಳು ಪ್ರಚೇತಸ ಮುನಿಯ ಮಗ. ಹೀಗಾಗಿ ಅವರಿಗೆ 'ಪ್ರಾಚೇತಸ' ಎಂಬ ಹೆಸರಿದೆ. ಪರಮಾತ್ಮನನ್ನು ಕುರಿತು ಬಹಳ ವರ್ಷಗಳ ಕಾಲ ತಪಸ್ಸು ಮಾಡುತ್ತಿದ್ದಾಗ ಅವರ ಸುತ್ತ ಹುತ್ತ ಬೆಳೆದಿತ್ತು. ಹುತ್ತ(ಸಂಸ್ಕೃತದಲ್ಲಿ-ವಲ್ಮೀಕ)ವನ್ನು ಭೇದಿಸಿಕೊಂಡು ಹೊರಗೆ ಬಂದಿದ್ದರಿಂದ 'ವಾಲ್ಮೀಕಿ' ಎಂಬ ಹೆಸರು ಬಂತು