ಬಳಕೆದಾರೆ:Kishore Kumar Rai/ಎನ್ನ ಕಲ್ಪುನ ಕಳ


ಒಳಾಂಗಣದ ಅಲಂಕಾರೊ ಸಂಪೊಲಿಪುಲೆ

thumb|right|ಸ್ಮಾರಕ ಸಮಾಧಿಗಳ ಸುತ್ತಲಿರುವ ಜಲಿ ಪರದೆ thumb|right|ಷಹ ಜಹಾನ್‌‌ ಮತ್ತು ಮಮ್ತಾಜ್‌ ಮಹಲ್‌ ಸಮಾಧಿ thumb|right|ಸ್ಮಾರಕ ಸಮಾಧಿಗಳು, ತಾಜ್‌ ಮಹಲ್‌ನ ಒಳಾಂಗಣ

ತಾಜ್‌ ಮಹಲ್‌ದ ಉಲಯಿದ ಭಾಗದ ಮೊಟ್ಟುಲುಲೆನ ಪೊರ್ಲು ಸಾಂಪ್ರದಾಯಿಕ ಅಲಂಕಾರಿಕ ಅಂಶೊಲೆರ್ದ್ ಭಿನ್ನವಾದ್ ಉಂಡು. ಮುಲ್ಪ ಕೆತ್ತನೆದ ಕೆಲಸ ಪಿಯೆತ್ರಾ ದುರಾ ಶೈಲಿಡ್ ಇಜ್ಜಿ; ಬದಲ್‌ಗ್ ಅತ್ಯಮೂಲ್ಯ ಬೊಕ್ಕ ಅಮೂಲ್ಯ ಶಿಲಾಲಿಖಿತರತ್ನಲೆರ್ದ್ ಕೂಡ್‌ದ್ ಉಂಡು. ಉಲಯಿದ ಕೋಣೆ ಅಷ್ಟಭುಜಾಕೃತಿಡ್ ಇತ್ತ್‌ದ್, ಮಾತ ಕಡೆರ್ದ್‌ಲಾ ಪ್ರವೇಶ ಮಲ್ಪೆರೆ ಸಾಧ್ಯ ಅಪುನಂಚ ವಿನ್ಯಾಸ ಮಲ್ತ್‌ದೆರ್. ಆಂಡಲಾ ದಕ್ಷಿಣದ ಉದ್ಯಾನೊಗು ಮೋನೆ ಮಲ್ತ್‌ದ್ ಉಪ್ಪುನ ದ್ವಾರೊನು ಮಾತ್ರ ಗಲಸುವೆರ್‌ ಒಲಯಿದ ಗೋಡೆಲು ಸುಮಾರ್ 25 ಮೀಟರ್‌ದಾತ್ ಎತ್ತರವಾದ್ ಉಂಡು ಬೊಕ್ಕ ಸೂರ್ಯ ಕಲಾಕೃತಿದೊಟ್ಟುಗು ಅಲಂಕೃತವಾಯಿನ "ನಕಲಿ" ಉಲಯಿದ ಗುಮ್ಮಟ ಮಹಲ್‌ದ ಮಿತ್ತ್‌ಡ್ ಉಂಡು. ಎಣ್ಮ ಪಿಸ್ತಾಕ್ ಕಮಾನುಲು ನೆಲ ಮಟ್ಟೊಡು ಉಪ್ಪುನ ಜಾಗೆನ್ ರೂಪಿಸಾದ್ಂಡ್ ಬೊಕ್ಕ ಅಯಿತ್ತ ಪಿದಯಿದ ಪ್ರತಿ ತಿರ್ತ ಪಿಸ್ತಾಕ್‌ ಸುಮಾರ್ ಗೋಡೆದ ನಡು ಭಾಗೊಡು ರಡ್ಡನೆತ ಪಿಸ್ತಾಕ್‌ರ್ದ ಮೇಲ್ಭಾಗೊನು ಹೊಂದ್‍ದ್‍ ಉಂಡು. ಮಿತ್ತ್‌ದ ಭಾಗೊದ ನಾಲ್ ಕೇಂದ್ರ ಕಮಾನುಲು ಮೊಗಸಾಲೆ ಅತ್ತ್ಂಡ ವೀಕ್ಷಣಾ ಪ್ರದೇಶವಾದ್ ಉಂಡು. ಪ್ರತಿ ಮೊಗಸಾಲೆದ ಬಾಹ್ಯ ಕಿಟಕಿಲು ಜಟಿಲ ಪರದೆ ಅತ್ತ್ಂಡ ಅಮೃತಶಿಲೆರ್ದ್ ಕತ್ತರಿಸಾಯಿನ ಜಲಿನ್ ಹೊಂದ್‌ದ್ ಉಂಡು. ಹೆಚ್ಚುವರಿಯಾದ್, ಆಣಿಲ್ ಉಪ್ಪುನ ಕೊಡೆಕುಲೆರ್ದ್ ಸುತ್ತುವರಿದಿನ ರೀತಿದ ಚಾವಣಿಲೆನ ಮೂಲಕ ಮೊಗಸಾಲೆದ ಕಿಟಕಿಲೆರ್ದ್ ಬರ್ಪುನ ಬೊಲ್ಪು ಒಳಾಂಗಣೊನು ಪ್ರವೇಶ ಮಲ್ಪುಂಡು. ಪ್ರತಿ ಕೋಣೆದ ಗೋಡೆನ್ ಸಂಕೀರ್ಣದ ಹೊರಾಂಗಣದ ಪೂರ ತೋಜಿದ್ ಬರ್ಪುನ ಲೋಹದ ಉಬ್ಬುಲು, ಜಟಿಲ ಶಿಲಾಲಿಖಿತ ಕೆತ್ತನೆ ಬೊಕ್ಕ ನಯಗೊಳಿಸಾಯಿನ ಪೊರ್ಲುದ ಬರವಣಿಗೆ ಫಲಕೊಲು, ವಿನ್ಯಾಸ ಅಂಶೊಲೆನ್ ವರ್ಣರಂಜಿತ ಶಿಲ್ಪಶೈಲಿರ್ದ್ ಪ್ರತಿಫಲಿಸುನಂಚ ಉತ್ತಮವಾದ್ ಅಲಂಕಾರ ಮಲ್ತ್‌ದ್ ಉಂಡು. ಬಾರಿ ಬಂಗ ಬತ್ತ್‌ದ್ ಕೊರೆದ್ ಕೆಲಸ ಮಲ್ತ್‌ದ್ ಕೆತ್ತ್‌ನ ಎಣ್ಮ ಅಮೃತಶಿಲೆ ಫಲಕೊಲೆರ್ದ್ ಮಲ್ರ್‌ನ ಸ್ಮಾರಕ ಸಮಾಧಿಲು ಅಷ್ಟಭುಜಾಕೃತಿ ಅಮೃತಶಿಲೆ ಪರದೆ ಅತ್ತ್ಂಡ ಜಲಿ ತ ಅಂಚುಲೆನ್ ಹೊಂದ್‍ದ್ ಉಂಡು. ಒರಿನ ಮೇಲ್ಮೈಲೆನ್ ಬೆಲೆಬಾಳುನ ಕಲ್ಲ್‌ಲೆರ್ದ್ ಜೋಡಾದ್ ದ್ರಾಕ್ಷೆದ ಬಲ್ಲ್‌ಲ್, ಪರ್ದ್ಂದ್‌ಲ್ ಬೊಕ್ಕ ಪೂಕುಲೆನ್‌ ಕೆತ್ತುನೆತ ಅತ್ಯಂತ ಸೂಕ್ಷ್ಮ ಶಿಲ್ಪಶೈಲಿಡ್ ಕೆತ್ತ್‌ದೆರ್.

ಮುಸ್ಲಿಂ ಸಂಪ್ರದಾಯ ಸಮಾಧಿದ ಹೆಚ್ಚಿನ ಅಲಂಕಾರೊನು ನಿಷೇಧಿಸುಂಡು. ಅಂಚಾದ್ ಮಮ್ತಾಜ್‌ ಮತ್ತು ಷಹ ಜಹಾನ್‌‌ರವರ ಮುಖಗಳನ್ನು ಬಲ ಭಾಗ ಮತ್ತು ಮೆಕ್ಕಾದ ಕಡೆಗೆ ತಿರುಗಿಸುವುದರೊಂದಿಗೆ ಒಳಕೋಣೆಯ ಕೆಳಗೆ ಸರಳ ರಹಸ್ಯ ಜಾಗದಲ್ಲಿರಿಸಲಾಗಿದೆ. ಮಮ್ತಾಜ್‌ ಮಹಲ್‌ಳ ಸ್ಮಾರಕ ಸಮಾಧಿಯನ್ನು ಒಳ ಕೋಣೆಯ ಸರಿಯಾದ ಕೇಂದ್ರ ಭಾಗದಲ್ಲಿ 2.5 ಮೀಟರ್‌ಗಳಿಂದ 1.5 ಮೀಟರ್‌ಗಳಷ್ಟು ಉದ್ದದ ಚೌಕಾಕಾರದ ಅಮೃತಶಿಲೆ ತಳಹದಿಯಲ್ಲಿ ನಿರ್ಮಿಸಲಾಗಿದೆ. ಅಡಿಪಾಯ ಮತ್ತು ಶವಪೆಟ್ಟಿಗೆಯನ್ನು ಅತ್ಯಮೂಲ್ಯ ಮತ್ತು ಅಮೂಲ್ಯ ರತ್ನಗಳೊಂದಿಗೆ ನಯವಾಗಿ ಕೆತ್ತಲಾಗಿದೆ. ಶವಪೆಟ್ಟಿಗೆಯಲ್ಲಿರುವ ಸುಂದರ ಬರಹಗಳು ಮಮ್ತಾಜ್‌ಳ ಕುರಿತು ತಿಳಿಸುವುದು ಮತ್ತು ಹೊಗಳುವುದು. ಶವಪೆಟ್ಟಿಗೆಯ ಮುಚ್ಚಳದ ಮೇಲಿರುವ ಎತ್ತರಿಸಲಾದ ಆಯತಾಕಾರದ ಹಲಗೆಯು ಬರವಣಿಗೆ ಪೀಠವನ್ನು ಸೂಚಿಸುತ್ತದೆ. ಷಹ ಜಹಾನ್‌‌ನ ಸ್ಮಾರಕ ಸಮಾಧಿಯು ಮಮ್ತಾಜ್‌ಳ ಸಮಾಧಿಯ ಪಕ್ಕ ಪಶ್ಚಿಮ ದಿಕ್ಕಿನಲ್ಲಿದೆ ಮತ್ತು ಅದು ಮಾತ್ರ ಪೂರ್ಣ ಸಂಕೀರ್ಣದಲ್ಲಿ ವಿಷಮಪಾರ್ಶ್ವದ ಅಂಶವಾಗಿ ಗೋಚರಿಸುವುದು. ಅವನ ಸ್ಮಾರಕ ಸಮಾಧಿಯು ಅವನ ಹೆಂಡತಿಯ ಸಮಾಧಿಗಿಂತ ದೊಡ್ಡದಾಗಿದೆ, ಆದರೆ ಒಂದೇ ಸಮನಾದ ಅಂಶಗಳನ್ನು ಪ್ರತಿಫಲಿಸುವುದು. ಇದು ಎತ್ತರವಾದ ಅಡಿಪಾಯದ ಮೇಲಿರುವ ದೊಡ್ಡದಾದ ಶವಪೆಟ್ಟಿಗೆಯಾಗಿದೆ. ಇದನ್ನು ವಿಸ್ಮಯಗೊಳಿಸುವ ನಿಖರತೆಯೊಂದಿಗೆ ಶಿಲಾಲಿಖಿತದಿಂದ ಅಲಂಕರಿಸಲಾಗಿದೆ ಮತ್ತು ಸುಂದರ ಬರಹಗಳಿಂದ ಬರೆದ ಬರಹವು ಅವನ ಗುರುತು ತಿಳಿಸುವುದು. ಶವಪೆಟ್ಟಿಗೆ ಮುಚ್ಚಳದ ಮೇಲೆ ಚಿಕ್ಕ ಲೇಖನಿ ಪೆಟ್ಟಿಗೆಯ ಸಾಂಪ್ರದಾಯಿಕ ಶಿಲ್ಪಾಕೃತಿಯಂತಿದೆ. ಲೇಖನಿ ಪೆಟ್ಟಿಗೆ ಮತ್ತು ಬರವಣಿಗೆ ಪೆಟ್ಟಿಗೆಗಳು ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ಶವಪೆಟ್ಟಿಗೆಯನ್ನು ಅಲಂಕರಿಸುವ ಸಾಂಪ್ರದಾಯಿಕ ಮೊಘಲ್‌‌ ಶವಸಂಸ್ಕಾರ ಚಿಹ್ನೆಗಳಾಗಿವೆ. "ಮಮ್ತಾಜ್‌ಳ ಶ್ರೇಷ್ಠತೆ, ಭವ್ಯತೆ, ಗಾಂಭೀರ್ಯತೆ, ಅನನ್ಯತೆ, ಚಿರಂತನ, ಮತ್ತು ವೈಭವತೆ..." ಗುಣಗಳು ಸೇರಿದಂತೆ ದೇವರ ತೊಂಬತ್ತೊಬತ್ತು ಹೆಸರುಗಳನ್ನು ಮಮ್ತಾಜ್‌ ಮಹಲ್‌ಳ ನೈಜ ಸಮಾಧಿಯ ಪಾರ್ಶ್ವಗಳಲ್ಲಿ ಕೆತ್ತಲಾಗಿರುವ ಸುಂದರ ಬರಹಗಳಲ್ಲಿ ಕಾಣಬಹುದು' . ಷಹ ಜಹಾನ್‌‌ನ ಸಮಾಧಿಯಲ್ಲಿ "ಅವನು 1076 ಹಿಜಿರಾ ವರ್ಷದ ರಜಾಬ್‌ ತಿಂಗಳ ಇಪ್ಪತ್ತಾರರ ರಾತ್ರಿ ಈ ಪ್ರಪಂಚದಿಂದ ಪರಲೋಕದ ಭೋಜನ ಭವನಕ್ಕೆ ಪ್ರಯಾಣಿಸಿದರು" ಎಂದು ಸುಂದರ ಬರಹಗಳಲ್ಲಿ ಕೆತ್ತಲಾಗಿದೆ.

ಉದ್ಯಾನ ಸಂಪೊಲಿಪುಲೆ

thumb|right|ಪ್ರತಿಫಲನ ಕೊಳ ಕಾಲುದಾರಿಗಳು ಸಂಕೀರ್ಣವು 300 ಮೀಟರ್‌ ಉದ್ದವಾದ ಛಾರ್ಬಾಘ್‌ ಅಥವಾ ಮೊಘಲ್‌‌ ಉದ್ಯಾನವನ್ನು ಒಳಗೊಂಡಿದೆ. ಉದ್ಯಾನದಲ್ಲಿ ಎತ್ತರಿಸಿದ ಹಾದಿಗಳನ್ನು ನಿರ್ಮಿಸಲಾಗಿದ್ದು ನಾಲ್ಕು ಕಾಲು ಭಾಗದಲ್ಲಿ ಪ್ರತಿಯೊಂದನ್ನು 16 ಕೆಳ ಹೂದೋಟಗಳು ಅಥವಾ ಹೂಹಾಸುಗಳಾಗಿ ವಿಂಗಡಿಸಲಾಗಿದೆ. ಉದ್ಯಾನದ ಕೇಂದ್ರದಲ್ಲಿ ಎತ್ತರದ ಅಮೃತಶಿಲೆಯ ನೀರಿನ ತೊಟ್ಟಿ ಇದೆ. ಸಮಾಧಿ ಮತ್ತು ದ್ವಾರದ ನಡುವಿನ ಮಧ್ಯದಾರಿಯಲ್ಲಿ ಉತ್ತರ-ದಕ್ಷಿಣ ಅಕ್ಷದಲ್ಲಿ ಪ್ರತಿಫಲಿಸುವ ಕೊಳವು ಭವ್ಯ ಸಮಾಧಿಯ ಬಿಂಬವನ್ನು ಪ್ರತಿಫಲಿಸುತ್ತದೆ. ಮಹಮ್ಮದ್‌ರಿಗೆ ವಚನವಿತ್ತಂತೆ "ಸಿರಿವಂತಿಕೆಯ" ಸೂಚಕವಾಗಿ ಕಟ್ಟಿರುವ ಅಮೃತಶಿಲೆಯ ನೀರಿನ ತೊಟ್ಟಿಯನ್ನು ಅಲ್‌ ಹವ್ದ್‌ ಅಲ್‌-ಕವ್ತಾರ್‌ ಎಂದು ಕರೆಯಲಾಗುತ್ತದೆ.[೧] ಉದ್ಯಾನದ ಇನ್ನೊಂದೆಡೆ ಸಾಲುಮರಗಳು ಮತ್ತು ನೀರಿನ ಕಾರಂಜಿಗಳಿವೆ.[೨] ಭಾರತಕ್ಕೆ ಮೊದಲ ಮೊಘಲ್‌‌ ಚರ್ಕವರ್ತಿ ಬಾಬರ್‌ ಪರ್ಷಿಯನ್ ಉದ್ಯಾನಗಳಿಂದ ಪ್ರೇರೇಪಿತನಾಗಿ ಛಾರ್ಬಾಘ್‌ ಉದ್ಯಾನವನ್ನು ಪರಿಚಯಿಸಿದನು.ಇದು ಜನ್ನಾದ (ಸ್ವರ್ಗ)ದಲ್ಲಿ ಹರಿಯುವ ನಾಲ್ಕು ನದಿಗಳನ್ನು ಸೂಚಿಸುತ್ತದೆ. ಮತ್ತು ಪರ್ಷಿಯಾದ ಪ್ಯಾರಿಡೇಜಾ ಎಂದರೆ ಸ್ವರ್ಗ ಉದ್ಯಾನದಿಂದ ಸೃಷ್ಟಿಯಾದ 'ಗೋಡೆಗಳ ಉದ್ಯಾನ'ವನ್ನು ಬಿಂಬಿಸುತ್ತದೆ. ಮೊಘಲ್‌‌ ಅವಧಿಯ ಮುಸ್ಲಿಂ ಧರ್ಮದ ಆಧ್ಯಾತ್ಮಿಕತೆಯಲ್ಲಿ, ಉದ್ಯಾನದ ಕೇಂದ್ರದಲ್ಲಿರುವ ಕಾರಂಜಿ ಅಥವಾ ಬೆಟ್ಟದಿಂದ ಹರಿಯುವ ನಾಲ್ಕು ನದಿಗಳು ಉತ್ತರ, ದಕ್ಷಿಣ, ಪಶ್ಚಿಮ ಮತ್ತು ಪೂರ್ವಕ್ಕೆ ಉದ್ಯಾನವನ್ನು ಬೇರ್ಪಡಿಸುವುದರೊಂದಿಗೆ ಶ್ರೀಮಂತಿಕೆಯ ಮಾದರಿ ಉದ್ಯಾನದಂತೆ ಸ್ವರ್ಗವನ್ನು ವಿವರಿಸಲಾಗಿದೆ.

ಹೆಚ್ಚಿನ ಮೊಘಲ್‌‌ ಛಾರ್ಬಾಘ್‌ಗಳು ಮಧ್ಯಭಾಗದಲ್ಲಿ ಸಮಾಧಿ ಅಥವಾ ಉದ್ಯಾನಗೃಹವನ್ನು ಹೊಂದಿದ್ದು ಆಯತಾಕಾರದಲ್ಲಿರುತ್ತವೆ. ಅವುಗಳಲ್ಲಿ ತಾಜ್‌ ಮಹಲ್‌ ಉದ್ಯಾನವು ಅಸಾಮಾನ್ಯವಾದದ್ದು. ಪ್ರಧಾನ ಭಾಗವಾಗಿರುವ ಸಮಾಧಿಯು ಉದ್ಯಾನದ ಕೊನೆಯ ಭಾಗದಲ್ಲಿದೆ. ಯಮುನಾ ನದಿಯ ಇನ್ನೊಂದು ಬದಿಯಲ್ಲಿ ಮಹ್ತಾಬ್‌ ಬಾಘ್‌ ಅಥವಾ "ಬೆಳದಿಂಗಳ ಉದ್ಯಾನ"ದ ಆವಿಷ್ಕಾರದೊಂದಿಗೆ, ಭಾರತೀಯ ಪುರಾತತ್ವ ಸಂಸ್ಥೆ ತನ್ನ ವರದಿಯಲ್ಲಿ ಯಮುನಾ ನದಿ ಸ್ವರ್ಗದ ನದಿಗಳಲ್ಲಿ ಒಂದಾಗಿರುವಂತೆ ಕಾಣಬೇಕೆಂಬ ಆಶಯದೊಂದಿಗೆ ಉದ್ಯಾನದ ವಿನ್ಯಾಸದೊಂದಿಗೆ ಅದನ್ನು ಸೇರಿಸಲಾಗಿತ್ತು ಎಂದು ಹೇಳಿದೆ.[೩] ಈ ಉದ್ಯಾನ ಶಾಲಿಮರ್‌ ಉದ್ಯಾನಗಳಂತೆ ಅದೇ ರೀತಿಯ ವಿನ್ಯಾಸ ಮತ್ತು ವಾಸ್ತು ಲಕ್ಷಣಗಳನ್ನು ಹೊಂದಿರುವುದರಿಂದ ಅದೇ ವಾಸ್ತುಶಿಲ್ಪಿ ಅಲಿ ಮರ್ದಾನ್‌ರವರು ಈ ಉದ್ಯಾನವನ್ನೂ ವಿನ್ಯಾಸಗೊಳಿರಬಹುದೆಂದು ಹೇಳಲಾಗಿದೆ.[೪] ಆರಂಭಿಕ ದಿನಗಳಲ್ಲಿ ಉದ್ಯಾನವು ಹೇರಳ ಪ್ರಮಾಣದ ಗುಲಾಬಿಗಳು, ನೈದಿಲೆಗಳು, ಮತ್ತು ಹಣ್ಣಿನ ಮರಗಳು ಸೇರಿದಂತೆ ಅನೇಕ ಸಸ್ಯವರ್ಗಗಳಿಂದ ಕೂಡಿತ್ತು.[೫] ಮೊಘಲ್‌‌ ಸಾಮ್ರಾಜ್ಯ ಪತನವಾಗುತ್ತಾ ಹೋದಂತೆ ಈ ಉದ್ಯಾನದ ನಿರ್ವಹಣೆ ಕಳೆಗುಂದುತ್ತಾ ಹೋಯಿತು. ನಂತರ ಬ್ರಿಟಿಷ್‌ ಆಳ್ವಿಕೆಯ ಸಮಯದಲ್ಲಿ ತಾಜ್‌ ಮಹಲ್‌ ನಿರ್ವಹಣೆಯನ್ನು ಅವರು ವಹಿಸಿಕೊಂಡ ಮೇಲೆ, ಅವರು ಲಂಡನ್‌ನ ಹುಲ್ಲು ಹಾಸುಗಳನ್ನು ಬಳಸಿ ಉದ್ಯಾನದ ಮೇಲ್ಮೈಯನ್ನು ಬದಲಾಯಿಸಿದರು.[೬]

ಕೈತಲ್‌ದ ಕಟ್ಟೊನೊಲು ಸಂಪೊಲಿಪುಲೆ

thumb|ಮಹಾದ್ವಾರ (ದರ್ವಾಜಾ-ಇ ರೌಜಾ)—ತಾಜ್‌ ಮಹಲ್‌‌ಗೆ ಮಹಾದ್ವಾರ ತಾಜ್‌ ಮಹಲ್‌ ಸಂಕೀರ್ಣದ ಮೂರು ಕಡೆಯಲ್ಲಿ ದಂತಾಕೃತಿಯಿಂದ ಕೂಡಿದ ಕೆಂಪು ಮರಳುಕಲ್ಲುಗಳಿಂದ ಕೋಟೆಯನ್ನು ನಿರ್ಮಿಸಲಾಗಿದ್ದು ಇದು ನದಿಗೆ ಎದುರು ದಿಕ್ಕಿನಲ್ಲಿ ತೆರೆದುಕೊಂಡಿದೆ. ಕೋಟೆಯ ಹೊರಗೆ ಷಹ ಜಹಾನ್‌ನ ಇತರ ಪತ್ನಿಯರು ಮತ್ತು ಮಮ್ತಾಜ್‌ನ ಮೆಚ್ಚಿನ ಸೇವಕನ ದೊಡ್ಡದಾದ ಸಮಾಧಿ ಸೇರಿದಂತೆ ಇತರ ಹಲವು ಭವ್ಯ ಸಮಾಧಿಗಳಿವೆ. ಕೆಂಪು ಮರಳುಕಲ್ಲುಗಳಿಂದ ಕಟ್ಟಲಾದ ಈ ಸಮಾಧಿಗಳು ಆ ಕಾಲದ ಚಿಕ್ಕ ಮೊಘಲ್‌‌ ಸಮಾಧಿಗಳ ಮಾದರಿಗಳಾಗಿದ್ದವು. ಉದ್ಯಾನಕ್ಕೆ ಮುಖಮಾಡಿರುವ ಒಳಗೋಡೆಯ ಮುಂಭಾಗದಲ್ಲಿ ಎತ್ತರದ ಕಮಾನುಗಳನ್ನು ನಿರ್ಮಿಸಲಾಗಿದೆ. ಇದು ಹಿಂದೂ ದೇವಾಲಯಗಳ ಅಪ್ಪಟ ವಾಸ್ತು ಶೈಲಿಯಲ್ಲಿದೆ. ನಂತರ ಈ ಶೈಲಿಯನ್ನು ಮೊಘಲ್‌‌ ಮಸೀದಿಗಳ ನಿರ್ಮಾಣಗಳಲ್ಲಿ ಅಳವಡಿಸಿಕೊಳ್ಳಲಾಯಿತು. ಈಗ ವಸ್ತುಸಂಗ್ರಹಾಲಯದಂತೆ ಬಳಸಲಾಗುತ್ತಿರುವ ಗುಮ್ಮಟಾಕಾರದ ಛತ್ರಿಗಳು ಮತ್ತು ಸಂಗೀತ ಕೋಣೆ ಯಂತಿರುವ ವೀಕ್ಷಣಾ ಪ್ರದೇಶಗಳು ಅಥವಾ ವೀಕ್ಷಣಾ ಗೋಪುರಗಳಂತಹ ಚಿಕ್ಕ ಕಟ್ಟಡಗಳಿಂದ ಕೋಟೆಯನ್ನು ವಿಭಿನ್ನವಾಗಿ ಕಟ್ಟಲಾಗಿದೆ.

ಮುಖ್ಯದ್ವಾರ (ದರ್ವಾಜಾ ) ಸ್ಮಾರಕವಾಗಿದ್ದು, ಇದನ್ನು ಅಮೃತಶಿಲೆಯಿಂದ ಕಟ್ಟಲಾಗಿದೆ. ಆರಂಭಿಕ ಮೊಘಲ್‌‌ ಚರ್ಕವರ್ತಿಗಳ ವಾಸ್ತುಶಿಲ್ಪದ ಸ್ಮರಣಾರ್ಥವಾಗಿ ಈ ಸ್ಮಾರಕ ಕಟ್ಟಡಲಾಗಿದೆ. ಈ ಕಮಾನುದಾರಿಯು ಸಮಾಧಿಯ ಕಮಾನುದಾರಿಯ ರಚನೆಯನ್ನು ಹೋಲುತ್ತವೆ. ಮತ್ತು ಇದರ ಪಿಸ್ತಾಕ್‌ ಕಮಾನುಗಳನ್ನು ಸಮಾಧಿಯಲ್ಲಿರುವಂತೆ ಸುಂದರ ಬರಹಗಳಲ್ಲಿ ಅಲಂಕರಿಸಲಾಗಿದೆ. ಇದು ಪುಷ್ಪಾಕೃತಿಯ ಕಲಾಕೃತಿಗಳೊಂದಿಗೆ ಲೋಹದ ಉಬ್ಬುಗಳು ಮತ್ತು ಪಿಯೆತ್ರಾ ದುರಾದ ಕೆತ್ತನೆಗಳನ್ನು ಒಳಗೊಂಡಿದೆ. ಕಮಾನಿನ ಆಕಾರದ ಚಾವಣಿಗಳು ಮತ್ತು ಗೋಡೆಗಳು ಸಂಕೀರ್ಣದ ಇತರ ಮರಳುಕಲ್ಲಿನ ಕಟ್ಟಡಗಳಲ್ಲಿ ಕಂಡುಬರುವಂತೆ ಜಟಿಲವಾದ ಜ್ಯಾಮಿತಿಯ ವಿನ್ಯಾಸಗಳನ್ನು ಹೊಂದಿವೆ.

left|140px|thumb|ತಾಜ್‌ ಮಹಲ್‌ ಮಸೀದಿ ಒಳಾಂಗಣದಲ್ಲಿ ಕಮಾನುಗಳು thumb|right|ತಾಜ್‌ ಮಹಲ್‌ ಮಸೀದಿ ಅಥವಾ ಮಜೀದ್‌ ಸಮಾಧಿಯ ಕಡೆ ತೆರೆದುಕೊಂಡಿರುವ ಎರಡು ಭವ್ಯ ಮರಳುಕಲ್ಲಿನ ಕಟ್ಟಡಗಳು ಸಂಕೀರ್ಣದ ಕೊನೆಯ ಭಾಗದಲ್ಲಿವೆ. ಅವುಗಳ ಹಿಂಭಾಗವು ಪೂರ್ವ ಮತ್ತು ಪಶ್ಚಿಮ ಗೋಡೆಗಳಿಗೆ ಸಮಾನಾಂತರವಾಗಿದ್ದು ಎರಡು ಕಟ್ಟಡಗಳು ಕರಾರುವಕ್ಕಾಗಿ ಒಂದನ್ನೊಂದು ಹೋಲುತ್ತವೆ. ಪಶ್ಚಿಮದಲ್ಲಿರುವ ಕಟ್ಟಡವು ಮಸೀದಿಯಾಗಿದ್ದು ಇನ್ನೊಂದು ಕಟ್ಟಡವು ಜವಾಬ್‌ (ಉತ್ತರ) ಆಗಿದೆ. ವಾಸ್ತುಶೈಲಿಯನ್ನು ಸರಿದೂಗಿಸುವುದಕ್ಕಾಗಿ ಈ ಕಟ್ಟಡ ಕಟ್ಟಲಾಗಿತ್ತು. ಇದನ್ನು ಅತಿಥಿಗೃಹವಾಗಿ ಬಳಸಿರಬಹುದು. ಈ ಎರಡು ಕಟ್ಟಡಗಳ ನಡುವೆ ಜವಾಬ್‌ ನಲ್ಲಿರುವ ಮಿರಾಬ್‌ ನ (ಮೆಕ್ಕಾಕ್ಕೆ ಮುಖಮಾಡಿರುವ ಮಸೀದಿಯ ಗೋಡೆಗಳಲ್ಲಿರುವ ಗೂಡು) ಕೊರತೆಯೂ ಸೇರಿದಂತೆ ಅಸಮಾನತೆಯಿದೆ ಮತ್ತು ಜವಾಬ್‌‌ ನ ಮಹಡಿಗಳು ಜ್ಯಾಮಿತಿಯ ವಿನ್ಯಾಸದಲ್ಲಿ ರಚನೆಯಾಗಿವೆ. ಇದೇ ವೇಳೆ ಮಸೀದಿಯ ಮಹಡಿಗಳಲ್ಲಿ 569 ಪ್ರಾರ್ಥನೆ ಹಾಸುಗಳನ್ನು ಭಿನ್ನವಾಗಿ ಕಪ್ಪು ಅಮೃತಶಿಲೆಯಲ್ಲಿ ಕೆತ್ತಲಾಗಿದೆ. ಮಸೀದಿಯ ದೊಡ್ಡ ಸಭಾಂಗಣದ ಮೂಲ ವಿನ್ಯಾಸವು ಷಹ ಜಹಾನ್‌ನು ಕಟ್ಟಿದ ಇತರ ಕಟ್ಟಡಗಳಂತೆ ವಿಶೇಷವಾಗಿ ದೆಹಲಿಯ ಮಸೀದ್‌-ಜಹಾನ್‌ ನುಮಾ ಅಥವಾ ಜಮಾ ಮಸೀದಿಯಂತೆ ಮೂರು ಗುಮ್ಮಟಗಳನ್ನು ಹೊಂದಿದೆ‌. ಈ ಕಾಲದ ಮೊಘಲ್‌ ಮಸೀದಿಗಳು ಪ್ರಾರ್ಥನಾ ಮಂದಿರವನ್ನು ಒಂದು ಮುಖ್ಯ ಪ್ರಾರ್ಥನಾ ಸ್ಥಳ ಮತ್ತು ಎರಡೂ ಬದಿಯಲ್ಲಿ ಚಿಕ್ಕ ಪ್ರಾರ್ಥನಾ ಸ್ಥಳಗಳಂತೆ ಮೂರು ಮುಖ್ಯ ಭಾಗಗಳಾಗಿ ವಿಭಾಗಿಸುತ್ತವೆ. ತಾಜ್‌ ಮಹಲ್‌ನಲ್ಲಿ‌ ಪ್ರತಿ ಪ್ರಾರ್ಥನಾ ಸ್ಥಳದಲ್ಲಿ ದೊಡ್ಡದಾದ ಕಮಾನಿನಂತಹ ಗುಮ್ಮಟಕಾರದ ರಚನೆಯಿದೆ. ಈ ನೆರೆಹೊರೆಯ ಕಟ್ಟಡಗಳ ನಿರ್ಮಾಣ ಕಾರ್ಯ 1643ರಲ್ಲಿ ಪೂರ್ಣಗೊಂಡಿತು.

ನಿರ್ಮಾಣ ಸಂಪೊಲಿಪುಲೆ

thumb|upright|ತಾಜ್‌ ಮಹಲ್‌ ಭೂಮಹಡಿ ವಿನ್ಯಾಸ ತಾಜ್‌ ಮಹಲ್‌ನ್ನು ಕೋಟೆಯ ನಗರ ಆಗ್ರಾದ ದಕ್ಷಿಣ ಭಾಗದಲ್ಲಿರುವ ಭೂಪ್ರದೇಶದಲ್ಲಿ ಕಟ್ಟಲಾಗಿದೆ. ತಾಜ್‌ ಮಹಲ್‌ ಕಟ್ಟಿದ್ದ ಸ್ಥಳಕ್ಕೆ ಪ್ರತಿಯಾಗಿ ಆಗ್ರಾದ ಕೇಂದ್ರ ಭಾಗದಲ್ಲಿದ್ದ ದೊಡ್ಡ ಅರಮನೆಯೊಂದನ್ನು ಷಹ ಜಹಾನ್‌ನು ಮಹರಾಜ ಜೈ ಸಿಂಗ್‌ರವರಿಗೆ ಕೊಡುಗೆಯಾಗಿ ನೀಡಿದನು.[೭] ಸುಮಾರು ಮೂರು ಎಕರೆಗಳಷ್ಟು ಪ್ರದೇಶದಲ್ಲಿ ಭೂಶೋಧನೆ ಮಾಡಲಾಯಿತು. ನೀರು ಜಿನುಗುವುದನ್ನು ಕಡಿಮೆ ಮಾಡಲು ಕಸವನ್ನು ತುಂಬಿ ಮಣ್ಣನ್ನು ಹಾಕಲಾಯಿತು ಮತ್ತು ನದಿ ದಡದಿಂದ ಮೇಲಿನ ೫೦ ಮೀಟರ್‌ಗಳಷ್ಟು ಎತ್ತರದ ಪ್ರದೇಶವನ್ನು ಸಮತಟ್ಟು ಮಾಡಲಾಯಿತು.ಸಮಾಧಿ ಸ್ಥಳದಲ್ಲಿ ಹಿಂದೆ ಬಾವಿಗಳನ್ನು ತೋಡಲಾಗಿದ್ದು ಪಾದಾಧಾರಕಲ್ಲು ಮತ್ತು ಹೆಂಟೆಗಳಿಂದ ತುಂಬಿಸಲಾಗಿತ್ತು. ಬಲಿಷ್ಠ ಬಿದಿರಿನ ಬದಲು ದೊಡ್ಡ ಇಟ್ಟಿಗೆಯನ್ನು ಬಳಸಿ ಕೆಲಸಗಾರರು ಕಟ್ಟಿದ ಹಂಗಾಮಿ ಕಟ್ಟಡವು ಸಮಾಧಿಯನ್ನು ಹೋಲುತ್ತದೆ. ಈ ಹಂಗಾಮಿ ಕಟ್ಟಡವು ಎಷ್ಟು ದೊಡ್ಡದಾಗಿದೆ ಎಂದರೆ ಕೆಲಸಗಾರರ ಇದನ್ನು ಕಿತ್ತುಹಾಕಲು ವರ್ಷಗಳೇ ಬೇಕಾಗಬಹುದು. ದಂತಕತೆಯ ಪ್ರಕಾರ, ಹಂಗಾಮಿ ಕಟ್ಟಡದಿಂದ ಇಟ್ಟಿಗೆಗಳನ್ನು ಯಾರಾದರೂ ಕೀಳಬಹುದೆಂದು ಭಾವಿಸಿ ಅದನ್ನು ಕೀಳಲು ಷಹ ಜಹಾನ್‌ ‌ಆಜ್ಞಾಪಿಸಿದ್ದ. ಆದ್ದರಿಂದ ಒಂದೇ ರಾತ್ರಿಯಲ್ಲಿ ರೈತರಿಂದ ಅದನ್ನು ಕಿತ್ತುಹಾಕಲಾಯಿತು. ನಿರ್ಮಾಣ ಸ್ಥಳಕ್ಕೆ ಅಮೃತಶಿಲೆ ಮತ್ತು ವಸ್ತುಗಳನ್ನು ಸಾಗಿಸಲು ಹದಿನೈದು ಕಿಲೋಮೀಟರ್‌ಗಳ ಉದ್ದದ ಜಲ್ಲಿಯಿಂದ ಹದಗೊಳಿಸಿದ ರಸ್ತೆಯನ್ನು ಮಾಡಲಾಗಿತ್ತು ಮತ್ತು ಅದರಲ್ಲಿ ಇಪ್ಪತ್ತು ಅಥವಾ ಮೂವತ್ತು ಎತ್ತುಗಳಿಂದ ಎಳೆಯಲ್ಡಡುತ್ತಿದ್ದ ವಿಶೇಷವಾಗಿ ನಿರ್ಮಿಸಿದ ಬಂಡಿಗಳಲ್ಲಿ ದಿಮ್ಮಿಗಳನ್ನು ಸಾಗಿಸಲಾಗುತ್ತಿತ್ತು. ದೊಡ್ಡ ಕಂಬ ಮತ್ತು ತೊಲೆ ಬೇಕಾದ ಸ್ಥಾನಕ್ಕೆ ದಿಮ್ಮಿಗಳನ್ನು ಏರಿಸಲು ರಾಟೆ ವ್ಯವಸ್ಥೆಯನ್ನು ಬಳಸಲಾಗಿತ್ತು. ಪುರ್ಸ್‌ ನ ಉಪನದಿಗಳಿಂದ ನೀರನ್ನು ಹಗ್ಗ ಮತ್ತು ಬಕೆಟ್‌ನ್ನು ಬಳಸಿ ಪ್ರಾಣಿಗಳ ಸಹಾಯದಿಂದ ಎತ್ತಲಾಗುತ್ತಿತ್ತು ಮತ್ತು ಅದನ್ನು ದೊಡ್ಡ ಸಂಗ್ರಹ ತೊಟ್ಟಿಗೆ ತುಂಬಿ, ದೊಡ್ಡ ವಿತರಣಾ ತೊಟ್ಟಿಗೆ ಏರಿಸಲಾಗುತ್ತಿತ್ತು. ಅದರಿಂದ ನೀರನ್ನು ಮೂರು ಉಪ ತೊಟ್ಟಿಗಳಿಗೆ ಹಾಯಿಸಿ, ನಂತರ ಅಲ್ಲಿಂದ ಕೊಳವೆಯ ಮುಖಾಂತರ ಸಂಕೀರ್ಣಕ್ಕೆ ತಲುಪಿಸಲಾಗುತ್ತಿತ್ತು.

ಪೀಠ ಮತ್ತು ಸಮಾಧಿಯ ನಿರ್ಮಾಣವನ್ನು ಪೂರ್ಣಗೊಳಿಸಲು ಸುಮಾರು 12 ವರ್ಷ ತೆಗೆದುಕೊಳ್ಳಲಾಗಿತ್ತು. ಸಂಕೀರ್ಣದ ಇನ್ನುಳಿದ ಭಾಗವನ್ನು ಎಂದರೆ ಕ್ರಮವಾಗಿ ಮಸೀದಿಗಳು, ಜವಾಬ್‌ ಮತ್ತು ದ್ವಾರಬಾಗಿಲು ಕಟ್ಟಲು ಮತ್ತೆ 10 ವರ್ಷಗಳ ಸಮಯ ಹಿಡಿಯಿತು. ಸಂಕೀರ್ಣದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದಾಗ, ಕಟ್ಟಡ "ಪೂರ್ಣಗೊಳ್ಳುವ" ವಿಚಾರದಲ್ಲಿ ವ್ಯತ್ಯಾಸಗಳಿದ್ದ ಕಾರಣ ಕಟ್ಟಡ ನಿರ್ಮಾಣ ಪೂರ್ಣಗೊಳ್ಳುವ ದಿನಾಂಕದಲ್ಲೂ ಒಮ್ಮತವಿರಲಿಲ್ಲ. ಇದಕ್ಕೆ ಉದಾಹರಣೆ ಎಂದರೆ, ಭವ್ಯ ಸಮಾಧಿಯು 1643ರಲ್ಲಿ ಪೂರ್ಣಗೊಂಡಿತು, ಆದರೆ ಸಂಕೀರ್ಣದ ಉಳಿದ ಭಾಗದ ನಿರ್ಮಾಣ ಕಾರ್ಯ ಬಾಕಿ ಇದ್ದು ಕೆಲಸ ಮುಂದುವರಿಯಿತು. ಎಲ್ಲ ಸಮಯದಲ್ಲೂ ಅಂದಾಜು ವೆಚ್ಚವವನ್ನು ಕರಾರುವಕ್ಕಾಗಿ ಲೆಕ್ಕ ಹಾಕುವುದು ಕಷ್ಟವಾದ್ದರಿಂದ ಅಂದಾಜು ನಿರ್ಮಾಣದ ವೆಚ್ಚ ಬದಲಾಗುತ್ತಿತ್ತು. ಆ ಕಾಲದಲ್ಲೇ ಒಟ್ಟು ವೆಚ್ಚವನ್ನು ಸುಮಾರು 32 ದಶಲಕ್ಷ ರೂಪಾಯಿಗಳೆಂದು ಅಂದಾಜಿಸಲಾಗಿತ್ತು.[೮]

ತಾಜ್‌ ಮಹಲ್‌ ನಿರ್ಮಾಣದಲ್ಲಿ ಭಾರತ ಮತ್ತು ಏಷ್ಯಾದ್ಯಂತದ ದೊರೆಯುವ ಹಲವು ವಸ್ತುಗಳನ್ನು ಬಳಸಿ ನಿರ್ಮಿಸಲಾಯಿತು ಮತ್ತು ಸುಮಾರು 1,000 ಆನೆಗಳನ್ನು ಕಟ್ಟಡ ನಿರ್ಮಾಣದಲ್ಲಿ ವಸ್ತುಗಳ ಸಾಗಣಿಕೆಗಾಗಿ ಬಳಸಲಾಯಿತು. ರಾಜಸ್ಥಾನದಿಂದ ಪಾರದರ್ಶಕವಾದ ಬಿಳಿ ಅಮೃತಶಿಲೆಯನ್ನು, ಪಂಜಾಬ್‌ನಿಂದ ಜ್ಯಾಸ್ಪರ್‌ನ್ನು, ಚೀನಾದಿಂದ ಜೇಡ್‌ ಮತ್ತು ಸ್ಪಟಿಕವನ್ನು ತರಿಸಲಾಗಿತ್ತು. ಟಿಬೆಟ್‌ನಿಂದ ವೈಡೂರ್ಯ, ಅಫ್ಘಾನಿಸ್ಥಾನದಿಂದ ಲ್ಯಾಪಿಸ್‌ ಲಜುಲಿ, ಶ್ರೀಲಂಕಾದಿಂದ ನೀಲಮಣಿ ಮತ್ತು ಅರೇಬಿಯಾದಿಂದ ಕ್ಯಾಲ್ಸಡೆನಿಯನ್ನು ತರಿಸಿಕೊಂಡು ಅದನ್ನು ನಿರ್ಮಾಣದಲ್ಲಿ ಬಳಸಿಕೊಳ್ಳಲಾಗಿತ್ತು. ಒಟ್ಟಾಗಿ ಇಪ್ಪತ್ತೆಂಟು ವಿಧಗಳ ಅತ್ಯಮೂಲ್ಯ ಮತ್ತು ಅಮೂಲ್ಯ ರತ್ನಗಳನ್ನು ಬಿಳಿ ಅಮೃತಶಿಲೆಯಲ್ಲಿ ಕೊರೆದು ಇಡಲಾಯಿತು.

thumb|upright|ಸ್ಮಿಥ್ಸೊನಿಯನ್‌ ಸಂಸ್ಥೆಯಿಂದ ತಾಜ್‌ ಮಹಲ್‌ನ ಕಲೆಗಾರರ ಅನಿಸಿಕೆ ಉತ್ತರ ಭಾರತದಾದ್ಯಂತ ಇಪ್ಪತ್ತು ಸಾವಿರ ಕಾರ್ಮಿಕರನ್ನು ಕಟ್ಟಡ ಕೆಲಸದಲ್ಲಿ ಬಳಸಿಕೊಳ್ಳಲಾಗಿತ್ತು. ಬುಖಾರದಿಂದ ಶಿಲ್ಪಿಗಳು, ಸಿರಿಯಾ ಮತ್ತು ಪರ್ಷಿಯಾದಿಂದ ಸುಂದರ ಲಿಪಿಗಾರರು, ದಕ್ಷಿಣ ಭಾರತದಿಂದ ವಾಸ್ತುಶಿಲ್ಪಿಗಳು, ಬಲೂಚಿಸ್ತಾನದಿಂದ ಕಲ್ಲುಕಡೆಯುವವರು, ಕಟ್ಟಡದ ಗೋಪುರ ಕಟ್ಟುವುದರಲ್ಲಿ ಪರಿಣಿತರು, ಅಮೃತಶಿಲೆಯಲ್ಲಿ ಹೂಗಳನ್ನು ಕೆತ್ತುವವರು ಕ್ರಿಯಾತ್ಮಕ ಘಟಕವನ್ನು ರಚಿಸಿದ ಮೂವತ್ತೇಳು ಜನರಲ್ಲಿದ್ದಾರೆ. ಈ ಕೆಳಗಿನವರು ತಾಜ್‌ ಮಹಲ್‌ ನಿರ್ಮಾಣದಲ್ಲಿ ಭಾಗಿಯಾದ ಕೆಲವು ನಿರ್ಮಾಪಕರಾಗಿದ್ದಾರೆ:

  • ಇಸ್ಮಾಯಿಲ್‌ ಅಫಾಂದಿನು (a.ka. ಇಸ್ಮಾಯಿಲ್ ‌ಖಾನ್‌) ಒಟ್ಟೊಮಾನ್‌ ಸಾಮ್ರಾಜ್ಯದವನಾದ ಇವರು - ಮುಖ್ಯ ಗುಮ್ಮಟದ ವಿನ್ಯಾಸಕರಾಗಿದ್ದಾರೆ.[೯]
  • ಒಟ್ಟೊಮಾನ್‌ ಸಾಮ್ರಾಜ್ಯದ ಕೊಕ ಮಿಮರ್‌ ಸಿನಾನ್‌ ಅಘರಿಂದ ತರಬೇತಿ ಪಡೆದ ಪರ್ಷಿಯಾದ ಉಸ್ತಾದ್ ಇಸಾ ಮತ್ತು ಇಸಾ ಮಹಮ್ಮದ್‌ ಎಫ್ಫಿಂದಿರವರು ವಾಸ್ತುಶಿಲ್ಪ ವಿನ್ಯಾಸದಲ್ಲಿ ಪ್ರಮುಖ ಪಾತ್ರವನ್ನು ಆಗಾಗ್ಗೆ ನಿರ್ವಹಿಸಿದ್ದಾರೆ.[೧೦][೧೧]
  • ಪರ್ಷಿಯಾದ ಬನಾರಸ್‌‌‌ನಿಂದ ಬಂದಿರುವ 'ಪುರು'ರವರು ವಾಸ್ತುಶಿಲ್ಪವನ್ನು ಪರಿಶೀಲಿಸಿದ್ದಾರೆಂದು ಉಲ್ಲೇಖಿಸಲಾಗಿದೆ.[೧೨]
  • ಲಹೋರ್‌ ಮೂಲದ ಖಾಜಿಮ್‌ ಖಾನ್‌ರವರು ಬಲಿಷ್ಠ ಚಿನ್ನದ ಗೋಪುರವನ್ನು ವಿನ್ಯಾಸಗೊಳಿಸಿದರು.
  • ದೆಹಲಿಯಿಂದ ಬಂದಿರುವ ಶಿಲ್ಪಿ ಚಿರಾಂಜಿಲಾಲ್‌ರವರು ಪ್ರಮುಖ ಶಿಲ್ಪಿ ಮತ್ತು ಮೊಸಾಯಿಕ್‌ ಚಿತ್ರಕಾರರಾಗಿದ್ದರು.
  • ಇರಾನ್‌ನ ಸಿರಾಜ್‌ನಿಂದ ಬಂದಿರುವ ಅಮಾನತ್‌ ಖಾನ್‌ರವರು ಮುಖ್ಯ ಸುಂದರ ಬರಹಗಾರರಾಗಿದ್ದರು.[೧೩]
  • ಮಹಮ್ಮದ್‌ ಹನಿಫ್‌ರವರು ಕಲ್ಲುಕಡಿಯುವವರ ಮೇಲ್ವಿಚಾರಕರಾಗಿದ್ದರು.
  • ಸಿರಾಜ್‌ನ ಮಿರ್‌ ಅಬ್ದುಲ್‌ ಕರೀಮ್‌ ಮತ್ತು ಮುಕ್ಕರಿಮತ್‌ ಖಾನ್‌ರವರು ದೈನಂದಿನ ನಿರ್ಮಾಣಕ್ಕೆ ಬೇಕಾದ ಹಣಕಾಸು ಮತ್ತು ನಿರ್ವಹಣೆಯನ್ನು ನೋಡಿಕೊಳ್ಳುತ್ತಿದ್ದರು.

ಇತಿಹಾಸ ಸಂಪೊಲಿಪುಲೆ

thumb|left|ಸ್ಯಾಮ್ಯುಲ್‌ ಬೌರ್ನೆರವರಿಂದ ತಾಜ್‌ ಮಹಲ್‌, 1860. thumb|left|ರಕ್ಷಣಾತ್ಮಕ ಯುದ್ಧದ ಸಮಯದ ಹಂಗಾಮಿ ಕಟ್ಟಡ ತಾಜ್‌ ಮಹಲ್‌ನ ನಿರ್ಮಾಣವು ಪೂರ್ಣಗೊಂಡ ಕೆಲವೇ ದಿನಗಳ ನಂತರ, ಷಹ ಜಹಾನ್‌‌ ತನ್ನ ಮಗ ಔರಂಗಜೇಬ್‌ನಿಂದ ಪದಚ್ಯುತಿಗೆ ಒಳಗಾದನು ಮತ್ತು ಅವನನ್ನು ಆಗ್ರಾ ಬಂದರಿನ ಬಳಿ ಗೃಹ ಬಂಧನದಲ್ಲಿಡಲಾಯಿತು. ಷಹ ಜಹಾನ್‌‌ನ ಮರಣದ ನಂತರ, ಅವನ ಹೆಂಡತಿಯ ಸಮಾಧಿಯ ಪಕ್ಕದಲ್ಲಿ ಔರಂಗಜೇಬ್‌ ಷಹ ಜಹಾನ್‌‌ನನ್ನು ಮಣ್ಣು ಮಾಡಿದನು.[೧೪]

19ನೇ ಶತಮಾನ ಅಂತ್ಯದ ವೇಳೆಗೆ, ದುರಸ್ತಿ ಮಾಡದ ಕಾರಣ ಕಟ್ಟಡದ ಕೆಲವು ಭಾಗಗಳು ಕುಸಿದು ಬಿದ್ದವು. 1857ರ ಭಾರತದ ಸ್ವಾತಂತ್ರ್ಯ ದಂಗೆಯ ಸಮಯದಲ್ಲಿ, ಬ್ರಿಟಿಷ್‌ ಸೈನಿಕರು ಮತ್ತು ಸರಕಾರಿ ಅಧಿಕಾರಿಗಳು ತಾಜ್‌ ಮಹಲ್‌ನ ಗೋಡೆಗಳಿಂದ ಅಮೂಲ್ಯ ರತ್ನಗಳು ಮತ್ತು ಲ್ಯಾಪಿಸ್‌ ಲಜುಲಿಯನ್ನು ಮೋಸದಿಂದ ತೆಗೆದುಕೊಂಡು ಹೋದರು. ಇದರಿಂದ ತಾಜ್‌ ಮಹಲ್‌ನ ಅಂದ ಹಾಳಾಯಿತು. 19ನೇ ಶತಮಾನದ ಕೊನೆಯಲ್ಲಿ, ಬ್ರಿಟಿಷ್‌ ವೈಸ್‌ರಾಯ್‌ ಲಾರ್ಡ್‌ ಕರ್ಜನ್‌‌ ಭಾರಿ ಪ್ರಮಾಣದಲ್ಲಿ ಜೀರ್ಣೋದ್ಧಾರ ಕಾರ್ಯಕ್ಕೆ ಆದೇಶಿಸಿದನು. ಅದು 1908ರಲ್ಲಿ ಪೂರ್ಣಗೊಂಡಿತು.[೧೫][೧೬] ಅವನು ಕೈರೊ ಮಸೀದಿಯಲ್ಲಿರುವ ದೊಡ್ಡ ದೀಪದ ಮಾದರಿಯ ದೀಪವನ್ನು ಒಳಾಂಗಣ ಕೋಣೆಯಲ್ಲಿರಿಸಲು ಆದೇಶಿಸಿದನು. ಈ ಸಮಯದಲ್ಲಿ ಉದ್ಯಾನವನ್ನು ಇಂದಿಗೂ ಇರುವ ಬ್ರಿಟಿಷ್‌-ಶೈಲಿಯ ಹುಲ್ಲುಹಾಸುಗಳೊಂದಿಗೆ ಹೊಸದಾಗಿ ರೂಪಿಸಲಾಯಿತು.[೬]

1942ರಲ್ಲಿ ಸರಕಾರವು ಜರ್ಮನ್‌ ಲುಫ್ಟಪಾಫ್ಪೆಯ ವಾಯು ದಾಳಿ ಮತ್ತು ನಂತರದ ದಿನಗಳಲ್ಲಿ ಜಪಾನಿನ ವಾಯು ಪಡೆಯ ದಾಳಿಯನ್ನು ನಿರೀಕ್ಷಿಸಿ ಹಂಗಾಮಿ ಕಟ್ಟಡವನ್ನು ಸ್ಥಾಪಿಸಿತು. 1965 ಮತ್ತು 1971ರ ಭಾರತ-ಪಾಕಿಸ್ತಾನ ಯುದ್ಧಗಳ ಸಮಯದಲ್ಲಿ, ಯುದ್ದ ವಿಮಾನಗಳ ಚಾಲಕರನ್ನು ದಾರಿ ತಪ್ಪಿಸಲು ಮತ್ತೆ ಹಂಗಾಮಿ ಕಟ್ಟಡಗಳನ್ನು ಕಟ್ಟಲಾಗಿತ್ತು.[೧೭]ಭಾರತದ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳು ವಿರೋಧಿಸಿದ ಮಥುರಾ ತೈಲ ಸಂಸ್ಕರಣೆ ಕೇಂದ್ರದಿಂದ[೧೮] ಉಂಟಾಗುತ್ತಿರುವ ಅಮ್ಲ ಮಳೆ[೧೯] ಸೇರಿದಂತೆ ಯಮುನಾ ನದಿಯಲ್ಲಿ ಉಂಟಾಗುತ್ತಿರುವ ಪರಿಸರ ಮಾಲಿನ್ಯವು ತಾಜ್‌ ಮಹಲ್‌ಗಿರುವ ತೀರಾ ಇತ್ತೀಚಿನ ಅಪಾಯಗಳು. ಮಾಲಿನ್ಯವು ತಾಜ್‌ ಮಹಲ್‌ನ ಬಣ್ಣವನ್ನು ಹಳದಿಯಾಗಿಸಿದೆ. ಮಾಲಿನ್ಯವನ್ನು ನಿಯಂತ್ರಿಸಲು, ಸ್ಮಾರಕದ ಸುತ್ತಮುತ್ತ ಕಟ್ಟುನಿಟ್ಟಾದ ಮಾಲಿನ್ಯ ನಿಯಂತ್ರಣ ಮಾನಕವನ್ನು ಅಳವಡಿಸಿರುವ 10,400 ಘನ ಕಿಲೋಮೀಟರ್‌ (4,015 ಘನ ಮೈಲಿ) ಪ್ರದೇಶದಲ್ಲಿ ಭಾರತ ಸರಕಾರವು ತಾಜ್‌ ವಿಷಮ ಚತುರ್ಭುಜ ವಲಯವನ್ನು (TTZ) ಸ್ಥಾಪಿಸಿದೆ.[೨೦] 1983ರಲ್ಲಿ ತಾಜ್‌ ಮಹಲ್‌ನ್ನು UNESCO ವಿಶ್ವ ಪಾರಂಪರಿಕ ತಾಣ ಎಂದು ಗುರುತಿಸಿ ಮಾನ್ಯ ಮಾಡಿತು.[೨೧]

ಪ್ರವಾಸೋದ್ಯಮ ಸಂಪೊಲಿಪುಲೆ

thumb|2000ರಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಮತ್ತು ಅವರ ಪತ್ನಿ ಲ್ಯುಡ್ಮಿಲಾ ಪುಟಿನ್‌ರವರು ತಾಜ್‌ ಮಹಲ್‌ಗೆ ಭೇಟಿ ನೀಡಿದ್ದರು.

ವಾರ್ಷಿಕವಾಗಿ ತಾಜ್‌ ಮಹಲ್‌ಗೆ 2 ರಿಂದ 4 ದಶಲಕ್ಷ ಪ್ರವಾಸಿಗರು ಭೇಟಿ ನೀಡುತ್ತಾರೆ. ಇವರಲ್ಲಿ 200,000ಕ್ಕಿಂತ ಹೆಚ್ಚು ಜನರು ವಿದೇಶದಿಂದ ಬಂದವರಾಗಿರುತ್ತಾರೆ. ಹೆಚ್ಚಿನ ಪ್ರವಾಸಿಗರು ಚಳಿಗಾಲವಾದ ಅಕ್ಟೋಬರ್‌, ನವೆಂಬರ್ ಮತ್ತು ಫೆಬ್ರುವರಿ ತಿಂಗಳುಗಳಲ್ಲಿ ಭೇಟಿ ನೀಡುತ್ತಾರೆ. ಸಂಕೀರ್ಣದ ಸಮೀಪ ಮಾಲಿನ್ಯಕಾರಕ ವಾಹನಗಳನ್ನು ನಿಷೇಧಿಸಲಾಗಿದೆ. ಪ್ರವಾಸಿಗರು ವಾಹನ ನಿಲುಗಡೆ ಪ್ರದೇಶದಿಂದ ನಡೆದುಕೊಂಡು ಹೋಗಬೇಕು ಇಲ್ಲವೇ ವಿದ್ಯುತ್‌ ಬಸ್ಸನ್ನು ಹತ್ತಿ ಪ್ರಯಾಣಿಸಬೇಕು. ಖವಾಸ್‌ಪುರಾಸ್‌‌ನ್ನು (ಉತ್ತರ ಬೀದಿ) ಪ್ರಸ್ತುತವಾಗಿ ಹೊಸ ಪ್ರವಾಸಿ ಕೇಂದ್ರದಂತೆ ಬಳಸುವುದಕ್ಕಾಗಿ ನವೀಕರಿಸಲಾಗಿದೆ.[೨೨][೨೩] ತಾಜ್‌ನ ದಕ್ಷಿಣ ಭಾಗದಲ್ಲಿರುವ ಚಿಕ್ಕ ಪಟ್ಟಣವನ್ನು ತಾಜ್‌ ಘಂಜಿ ಅಥವಾ ಮಮ್ತಾಜಾಬಾದ್‌ ಎಂದು ಕರೆಯುತ್ತಾರೆ. ಮೂಲತಃ ಇದನ್ನು ಪ್ರವಾಸಿಗರು ಮತ್ತು ಕೆಲಸಗಾರರ ಅವಶ್ಯಕತೆಗಳನ್ನು ಪೂರೈಸಲು ತಂಗುದಾಣ, ಬೀದಿ ಅಂಗಡಿಗಳು ಮತ್ತು ಮಾರುಕಟ್ಟೆಗಳನ್ನು ಇಲ್ಲಿ ನಿರ್ಮಿಸಲಾಗಿತ್ತು.[೨೪] ವಿಶ್ವದಾದ್ಯಂತ ಇರುವ ಶಿಫಾರಸು ಮಾಡಿದ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ತಾಜ್‌ ಮಹಲ್ ಸೇರಿದೆ. ಅಲ್ಲದೆ,[೨೫] ಇತ್ತೀಚೆಗೆ ನೆಡೆದ ಚುನಾವಣೆಯಲ್ಲಿ 100 ದಶಲಕ್ಷ ಮತಗಳೊಂದಿಗೆ ವಿಶ್ವದ ಹೊಸ ಏಳು ಅದ್ಭುತಗಳಲ್ಲಿ ಒಂದಾಗಿರುವುದು ಸೇರಿದಂತೆ ಆಧುನಿಕ ಜಗತ್ತಿನ ಏಳು ಅದ್ಭುತಗಳ ಪಟ್ಟಿಗಳಲ್ಲೂ ಕೂಡ ಸೇರಿದೆ‌.

ತಾಜ್‌ ಮಹಲ್‌ನ ಆವರಣ ಪ್ರತಿ ಶುಕ್ರವಾರದ 12 ರಿಂದ 2 ಗಂಟೆಗಳವರೆಗೆ ಪ್ರಾರ್ಥನೆಗೆಂದು ತೆರೆಯುವ ಕಾರಣ ಶುಕ್ರವಾರವನ್ನು ಹೊರತುಪಡಿಸಿ ವಾರಾಂತ್ಯದ ದಿನಗಳಲ್ಲಿ ಬೆಳಿಗ್ಗೆ 6ರಿಂದ ಸಂಜೆ 7ಗಂಟೆಯವ ಪ್ರವಾಸಿಗರಿಗೆ ತೆರೆದಿರುತ್ತದೆ. ಸಂಕೀರ್ಣವು [೨೬] ಶುಕ್ರವಾರಗಳು ಮತ್ತು ರಂಜಾನ್‌ ತಿಂಗಳನ್ನು ಹೊರತುಪಡಿಸಿ, ಹುಣ್ಣಿಮೆ ಹಾಗೂ ಹುಣ್ಣೆಮೆಯ ಹಿಂದಿನ ಮತ್ತು ನಂತರ ಎರಡು ದಿನ ತಾಜ್‌ ಮಹಲ್‌ನ ರಾತ್ರಿ ವೀಕ್ಷಣೆಗೆಂದೇ ಪ್ರವಾಸಿಗರಿಗೆ ಪ್ರವೇಶ ತೆರೆದಿರಲಾಗಿರುತ್ತದೆ. ಭದ್ರತಾ ಕಾರಣಗಳಿಗಾಗಿ [೨೭] ಪಾರದರ್ಶಕ ಬಾಟಲುಗಳಲ್ಲಿ ನೀರು, ಚಿಕ್ಕ ವೀಡಿಯೊ ಕ್ಯಾಮರಾಗಳು, ಸ್ಟಿಲ್‌ ಕ್ಯಾಮರಾಗಳು, ಸಂಚಾರಿ ದೂರವಾಣಿಗಳು ಮತ್ತು ಮಹಿಳೆಯರ ಚಿಕ್ಕ ಪರ್ಸುಗಳಂತಹ ಐದು ವಸ್ತುಗಳನ್ನು ಮಾತ್ರ ತಾಜ್‌ ಮಹಲ್‌ನೊಳಗೆ ಅನುಮತಿಸಲಾಗಿದೆ.

ನಂಬಿಕೆಗಳು ಸಂಪೊಲಿಪುಲೆ

ತಾಜ್ ಮಹಲ್ ನಿರ್ಮಾಣವಾದಾಗಿನಿಂದಲೂ ಬೆರಗುಗೊಳಿಸುವಂತಿದ್ದು, ಸಾಂಸ್ಕೃತಿಕವಾಗಿ ಮತ್ತು ಭೌಗೋಳಿಕವಾಗಿ ಅತೀತವಾಗಿದೆ, ಅಷ್ಟೆ ಅಲ್ಲದೆ ಸ್ಮಾರಕ ಕುರಿತ ತಾರ್ಕಿಕ ನಿಷ್ಕರ್ಷೆಗಳ ಮೇಲೆ ವೈಯಕ್ತಿಕ ಮತ್ತು ಭಾವನಾತ್ಮಕ ಪ್ರತಿಕ್ರಿಯೆಗಳು ನಿರಂತರವಾಗಿ ಮೇಲುಗೈ ಸಾಧಿಸಿವೆ.[೨೮]right|thumb|upright|ಜೀನ್‌-ಬಪ್ಟಿಸ್ಟೆ ಟ್ಯಾವೆರ್ನಿಯರ್‌ರವರು ತಾಜ್‌ ಮಹಲ್‌ಗೆ ಭೇಟಿ ನೀಡಿದ ಮೊದಲ ವೀದೇಶಿ ಪ್ರವಾಸಿಗ ಯಮುನಾ ನದಿಯುದ್ದಕ್ಕೂ ಕಪ್ಪು ಅಮೃತಶಿಲೆಯಲ್ಲಿ ಭವ್ಯ ಸಮಾಧಿಯನ್ನು ನಿರ್ಮಿಸಲು ಷಹ ಜಹಾನ್‌‌ ಯೋಜನೆ ರೂಪಿಸಿದ್ದನು ಎಂಬುದನ್ನು ಐತಿಹಾಸಿಕ ಕಾಲದಿಂದಲೇ ಚಾಲ್ತಿಯಲ್ಲಿರುವ ನಂಬಿಕೆಗಳು ಹೇಳುತ್ತವೆ.[೨೯] 1665ರಲ್ಲಿ ಆಗ್ರಾಕ್ಕೆ ಭೇಟಿ ನೀಡಿದ ಯೂರೋಪಿಯನ್ ಪ್ರವಾಸಿಗ ಜೀನ್‌-ಬಾಪ್ಟಿಸ್ಟ್‌ ಟ್ಯಾವೆರ್ನಿಯರ್‌ನ ಕಾಲ್ಪನಿಕ ಬರಹಗಳಲ್ಲಿ ಈ ಕುರಿತು ಪ್ರಸ್ತಾಪ ಮಾಡಲಾಗಿದೆ.ಸಮಾಧಿಯ ನಿರ್ಮಾಣ ಸಾಧ್ಯವಾಗುವುದಕ್ಕಿಂತ ಮೊದಲೇ ಷಹ ಜಹಾನ್ ತನ್ನ ಮಗ ಔರಂಗಜೇಬ್‌ನಿಂದ ಪದಚ್ಯುತಿಗೊಂಡ ಎಂದು ಹೇಳಲಾಗಿದೆ. ಮಹ್ತಾಬ್‌ ಬಾಘ್‌ ನಬೆಳದಿಂಗಳ ಉದ್ಯಾನ ದಲ್ಲಿ ನದಿಯುದ್ದಕ್ಕೂ ಇರುವ ಕಪ್ಪು ಅಮೃತಶಿಲೆಯ ಅವಶೇಷಗಳು ಈ ದಂತಕತೆಯನ್ನು ಪುಷ್ಟೀಕರಿಸುವಂತಿವೆ.ಆದಾಗ್ಯೂ, 1990ರಲ್ಲಿ ಕೈಗೊಂಡ ಉತ್ಖನನಗಳು ಬಿಳಿ ಕಲ್ಲುಗಳು ಬಣ್ಣ ಕಳೆದುಕೊಂಡು ಕಪ್ಪು ಬಣ್ಣಕ್ಕೆ ತಿರುಗಿರುವುದನ್ನು ಕಂಡು ಹಿಡಿದಿವೆ.[೩೦] 2006ರಲ್ಲಿ ಪ್ರಾಕ್ತನ ವಿಮರ್ಶಕರು ಬೆಳದಿಂಗಳದ ಉದ್ಯಾನದಲ್ಲಿರುವ ಕೊಳದ ಒಂದು ಭಾಗವನ್ನು ಪುನರ್‌ನಿರ್ಮಿಸಿ ಕಪ್ಪು ಭವ್ಯ ಸಮಾಧಿಯ ಮೂಲದ ಬಗ್ಗೆ ಹೆಚ್ಚು ನಂಬಲಾರ್ಹ ವಾದವನ್ನು ಮಂಡಿಸಿದರು. ಷಹ ಜಹಾನ್‌‌ನ ಯೋಚನಾ ಲಹರಿಗಳಿಗೆ ಅನುರೂಪವಾಗಿಸಿ ಮತ್ತು ಕೊಳವನ್ನು ಸ್ಥಳಕ್ಕೆ ತಕ್ಕಂತೆ ಹೊಂದಿಸಿಕೊಂಡು ಬಿಳಿ ಭವ್ಯ ಸಮಾಧಿಯ ಕಪ್ಪು ಪ್ರತಿಫಲನವನ್ನು ಸ್ಪಷ್ಟವಾಗಿ ನೋಡಬಹುದು.[೩೧]

ಸಮಾಧಿಯ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ವಾಸ್ತುಶಿಲ್ಪಿಗಳು ಮತ್ತು ಕುಶಲಕಾರ್ಮಿಕರನ್ನು ಷಹ ಜಹಾನ್ ಅಂಗವಿಚ್ಛೇದನಗೊಳಿಸಿದ್ದು, ಊನಗೊಳಿಸಿ ಪೀಡಿಸಿದ್ದು ಮತ್ತು ಇದರಿಂದಾಗಿ ಮರಣಗಳು ಸಂಭವಿಸಿದ ಬಗ್ಗೆ ಭಯಾನಕ ವಿವರಗಳಿವೆ. ಆದರೆ ಈ ವಿವರಗಳನ್ನು ಖಚಿತಪಡಿಸುವ ಯಾವುದೇ ಸಾಕ್ಷಿಗಳು ಇಲ್ಲ. ಇದೇ ತೆರನಾದ ವಿನ್ಯಾಸದ ಇನ್ನಾವುದೇ ನಿರ್ಮಾಣದಲ್ಲಿ ಭಾಗಿಯಾಗುವುದಿಲ್ಲ ಎಂಬ ಒಪ್ಪಂದಕ್ಕೆ ಸಮಾಧಿ ನಿರ್ಮಾಣದಲ್ಲಿ ತೊಡಗಿದ್ದ ಕಾರ್ಮಿಕರಿಂದ ಸಹಿ ಹಾಕಿಸಿಕೊಳ್ಳಲಾಗಿತ್ತು ಎಂದೂ ಕೆಲವು ಕಥೆಗಳು ಹೇಳುತ್ತವೆ. ಇತರೆ ಹಲವು ಜನಪ್ರಿಯ ಕಟ್ಟಡಗಳ ಬಗ್ಗೆಯೂ ಇದೇ ತೆರನಾದ ಹೇಳಿಕೆಗಳಿವೆ.[೩೨] 1830ರಲ್ಲಿ ಭಾರತದ ಗವರ್ನರ್‌ ಜನರಲ್‌ ಆಗಿದ್ದ ಲಾರ್ಡ್‌ ವಿಲಿಯಂ ಬೆಂಟಿಂಕ್‌ರವರು ತಾಜ್‌ ಮಹಲ್‌ ಕೆಡವಿ, ಅದರಲ್ಲಿರುವ ಅಮೃತಶಿಲೆಯನ್ನು ಹರಾಜು ಹಾಕಲು ಯೋಜಿಸಿದ್ದರು ಎನ್ನುವುದರ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ. ಆದರೆ, ಆಗ್ರಾ ಕೋಟೆಯ ನಿರ್ಮಾಣದ ವೇಳೆ ತ್ಯಜಿಸಲಾದ ಅಮೃತಶಿಲೆಯ ಮಾರಾಟದಿಂದ ನಿಧಿ-ಸಂಗ್ರಹಿಸಲು ಬೆಂಟೆಂಕ್‌ ಉದ್ದೇಶಿಸಿದ್ದೇ ಮೇಲಿನ ಕಥೆಯ ಹುಟ್ಟಿಗೆ ಮೂಲ ಕಾರಣ ಎಂದು ಬೆಂಟಿಂಕ್‌ರ ಜೀವನ ಚರಿತ್ರೆಕಾರ ಜಾನ್‌ ರೊಸ್ಸೆಲ್ಲಿ ಹೇಳಿದ್ದಾರೆ.[೩೩]

ತಾಜ್‌ ಮಹಲ್‌ನ್ ಕಟ್ಟಿಸಯಿನೆ ಹಿಂದೂ ರಾಜೆ ಪಮದ್ ತೆರಿಪಾದ್ ಪಿ.ಎನ್‌. ಓಕ್‌ಆರ್ ಸಲ್ಲಿಸಾಯಿನ ಅರ್ಜಿನ್ ಭಾರತದ ಸರ್ವೋಚ್ಛ ನ್ಯಾಯಾಲಯ 2000ಟ್ ತಿರಸ್ಕರಿಸಾಂಡ್.[೩೨][೩೪] ಭಾರತೊಗು ಮುಸ್ಲಿಮೆರ್ ಆಕ್ರಮಣ ನಡಪವುನೆಕ್ ದುಂಬು ಇತ್ತ್‌ನ, ಇತ್ತೆ ಮುಸಲ್ಮಾನ ಸುಲ್ತಾನೆರೆಗ್ ಸೇರ್ನವು ಎನ್ನಲಾಗುವ ದೇಶದ ಇತರ ಐತಿಹಾಸಿಕ ಕಟ್ಟಡಗಳ ಜೊತೆಗೆ ತಾಜ್‌ ಗುರುತಿಸಿಕೊಂಡಿರುವ ಕಾರಣ, ಅದು ಹಿಂದೂ ಶಿವ ದೇವಾಲಯ ಮೂಲವನ್ನು ಹೊಂದಿದೆ ಎಂಬುದು ಓಕ್‌ರವರ ವಾದ.[೩೫] ರವೀಂದ್ರನಾಥ್‌ ಟಾಗೋರ್‌ರವರು ಈ ಸಮಾಧಿಯನ್ನು "ವನ್‌ ಟಿಯರ್‌‌-ಡ್ರಾಪ್‌...ಅಪಾನ್‌ ದಿ ಚಿಕ್‌ ಆಫ್‌ ಟೈಮ್‌" ಎಂದು ವರ್ಣಿಸಿದ್ದಾರೆ. ಇದರಿಂದ ಸ್ಫೂರ್ತಿ ಪಡೆದು ವರ್ಷಕ್ಕೊಮ್ಮೆ ಮಳೆಗಾಲದಲ್ಲಿ ಸ್ಮಾರಕ ಸಮಾಧಿಯ ಮೇಲೆ ನೀರಿನ ಹನಿ ಬಿದ್ದಂತೆ ಎಂದು ಹೆಚ್ಚು ಕಾವ್ಯಾತ್ಮಕವಾಗಿ ಬಣ್ಣಿಸಲಾಗಿದೆ. ಶಿಖರಾಗ್ರದಲ್ಲಿರುವ ಛಾಯಾರೇಖಾಕೃತಿಯನ್ನು ಹೊಡೆದಲ್ಲಿ, ಅದು ನೀರನ್ನು ಹೊರಸೂಸುತ್ತದೆ ಎಂಬ ನಂಬಿಕೆಯೂ ಇದೆ. ಆದರೆ ಈವೆರೆಗೂ, ಛಾಯಾರೇಖಾಕೃತಿಯು ಬಳೆಗಳ ತುಂಡುಗಳಿಂದ ಸುತ್ತುವರಿದಿರುವುದನ್ನು ಮಾತ್ರ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.[೩೬]

  1. Begley, Wayne E. (1979). "The Myth of the Taj Mahal and a New Theory of Its Symbolic Meaning". The Art Bulletin. 61 (1): 14. {{cite journal}}: |access-date= requires |url= (help); Unknown parameter |month= ignored (help)
  2. http.//www.taj-mahal-travel-tours.com/garden-of-taj-mahal.html taj-mahal-travel-tours.com.
  3. Wright, Karen (July 2000), "Moguls in the Moonlight — plans to restore Mehtab Bagh garden near Taj Mahal", Discover.
  4. Allan, John. The Cambridge Shorter History of India (edition = First). Cambridge: S. Chand, 288 pages. {{cite book}}: |format= requires |url= (help); Missing pipe in: |format= (help); Unknown parameter |origdate= ignored (|orig-year= suggested) (help) ಪು 318.
  5. ಜೆರ್ರಿ ಕ್ಯಾಮರಿಲ್ಲೊ ಡುನ್ನ್‌ ಜ್ಯುನಿಯರ್‌ರವರಿಂದ ತಾಜ್‌.
  6. ೬.೦ ೬.೧ ಕೊಚ್‌, ಪು. 139.
  7. ಛಘ್ತೈ ಲೆ ತಾಜ್‌ ಮಹಲ್‌ p.4; ಲಹವ್ರಿ ಬಾದ್‌ಷಾಹ್ ನಾಮ್‌ ಸಂ.1 ಪು. 403.
  8. ಡಾ. ಎ. ಜಾಹೂರ್‌ ಮತ್ತು ಡಾ. ಜೆಡ್‌. ಹಕ್‌.
  9. ರವರು ತಾಜ್‌ ಮಹಲ್‌ನ್ನು ವಿನ್ಯಾಸಗೊಳಿಸಿದರು.
  10. ವಿಲಿಯಂ ಜೆ. ಹೆನ್ನೆಸ್ಸಿ, Ph.D., ನಿರ್ದೇಶಕರು, ಯುನಿವ್‌. ಆಫ್‌ ಮಿಚಿಗನ್‌ ಮ್ಯೂಸಿಯಂ ಆಫ್‌ ಆರ್ಟ್‌. IBM 1999 ವರ್ಡ್‌ ಬುಕ್‌.
  11. ಮಾರ್ವಿನ್‌ ಟ್ರ್ಯಾಕ್ಟೆನ್‌ಬರ್ಗ್‌ ಮತ್ತು ಇಸಾಬೆಲ್ಲಾ ಹೈಮಾನ್‌. ಪೂರ್ವ ಇತಿಹಾಸ ಮತ್ತು ಆಧುನಿಕತೆಯ ನಂತರದ ವಾಸ್ತುಶಿಲ್ಪ. ಪು. 223.
  12. ISBN 964-7483-39-2.
  13. 10877.
  14. ಗ್ಯಾಸ್ಕೊಯಿನ್‌, ಬಾಂಬರ್‌ (1971). ದಿ ಗ್ರೇಟ್‌ ಮೊಘಲ್ಸ್‌. ನ್ಯೂಯಾರ್ಕ್‌:ಹಾರ್ಪರ್‌ ಮತ್ತು ರೊವ್‌. ಪು. 243.
  15. ಲಾರ್ಡ್‌ ಕರ್ಜೋನ್‌ನ ಹಿತ್ತಾಳೆ ದೀಪ.
  16. ಯಾಪ್‌, ಪೀಟರ್‌ (1983). ಪ್ರವಾಸಿಗರ ಉಲ್ಲೇಖಗಳ ನಿಘಂಟು. ಲಂಡನ್‌:ರೂಟ್‌ಲೆಡ್ಜ್‌ ಕೆಗನ್‌ ಮತ್ತು ಪೌಲ್‌. ಪು. 460.
  17. ತಾಜ್‌ ಮಹಲ್‌ 'ಮರೆಮಾಡಲಾಗಿದೆ'.
  18. ತಾಜ್‌ ಮಹಲ್‌ನ ಮೇಲೆ ತೈಲ ಸಂಸ್ಕರಣಾ ಪರಿಣಾಮ‌.
  19. ಆಮ್ಲ ಮಳೆ ಮತ್ತು ತಾಜ್‌ ಮಹಲ್‌.
  20. http.//www.unesco.org/courier/2000_07/uk/signe.htm
  21. ತಾಜ್‌ ಮಹಲ್‌ ವಿಶ್ವ ಪಾರಂಪರಿಕ ತಾಣ ಪು..
  22. ಕೊಚ್‌, ಪು. 120.
  23. ಕೊಚ್‌, ಪು. 254.
  24. ಕೊಚ್‌, ಪು. 201-208.
  25. Travel Correspondent (2007-07-09). "New Seven Wonders of the World announced" (in English). The Telegraph. Retrieved 2007-07-06. {{cite web}}: Cite has empty unknown parameters: |accessyear=, |month=, |accessmonthday=, and |coauthors= (help)CS1 maint: unrecognized language (link)
  26. http.//asi.nic.in/asi_monu_whs_agratajmahal_night.asp
  27. DNA - ಭಾರತ ತಾಜ್‌ನತ್ತ ಸಾಗುತ್ತಿದೆಯೆ? ಇದನ್ನು ನೀವೆಲ್ಲರೂ ಕೊಂಡೊಯ್ಯಬಹುದು - ದೈನಂದಿನ ಸುದ್ದಿ ಮತ್ತು ವಿಶ್ಲೇಷಣೆ.
  28. ಕೊಚ್‌, ಪು. 231.
  29. ಆಶರ್‌, ಪು. 210.
  30. ಕೊಚ್‌, ಪು. 249.
  31. ಸೈನಿಕರ ಸಾಮ್ರಾಜ್ಯ: ಭಾರತದ ಮೊಘಲ್‌‌ರು(2006) A+E ದೂರದರ್ಶನ ಜಾಲ.
  32. ೩೨.೦ ೩೨.೧ ಕೊಚ್‌, ಪು. 239.
  33. ರೊಸ್ಸೆಲ್ಲಿ, ಜೆ., ಲಾರ್ಡ್‌ ವಿಲಿಯಂ ಬೆಂಟಿಂಕ್‌ ಉದಾರ ಚರ್ಕವರ್ತಿಯ ನಿರ್ಮಾಣ, 1774-1839 , ಸಸ್ಸೆಕ್ಸ್‌ ವಿಶ್ವವಿದ್ಯಾಲಯ ಮುದ್ರಣಾಲಯಕ್ಕಾಗಿ ಲಂಡನ್‌ ಚಾಟ್ಟೊ ವಿಂಡಸ್‌ 1974, ಪು. 283.
  34. ಓಕ್‌ರೆನ ಅರ್ಜಿನ್ ಸರ್ವೋಚ್ಛ ನ್ಯಾಯಾಲಯ ತಿರಸ್ಕರಿಸಾಂಡ್.
  35. Oak, Purushottam Nagesh. "The True Story of the Taj Mahal". Stephen Knapp. Retrieved 2007-02-23.
  36. ಕೊಚ್‌, ಪು. 240.