ಬಳಕೆದಾರೆ:Kishore Kumar Rai/ಎನ್ನ ಕಲ್ಪುನ ಕಳ: ಆವೃತ್ತಿಲೆನ ನಡುತ ವ್ಯತ್ಯಾಸೊ
Content deleted Content added
No edit summary |
No edit summary |
||
೧೧ನೇ ಸಾಲ್:
[[ಚಿತ್ರ:Taj Mahal-11.jpg|thumb|ಯಮುನಾ ಸುದೆತ್ತ ದಡೊರ್ದು ತೂನಗ ತಾಜ್ ಮಹಲ್]]
ಸಮಾಧಿಯನ್ನು ಸುತ್ತುವರಿದಿರುವ ಅಮೃತಶಿಲೆಯ ಈ ಮಹಲ್ ನಯನ ಮನೋಹರವಾಗಿದೆ.ಮಹಲ್ ಸುಮಾರು 35 ಮೀಟರ್‌ಗಳಷ್ಟು ಎತ್ತರವಾಗಿದೆ. ಇದು ಸರಿಸುಮಾರು ಅಡಿಪಾಯದ ಉದ್ದದಷ್ಟೇ ಇದೆ. ಸುಮಾರು 7 ಮೀಟರ್‌ಗಳಷ್ಟು ಎತ್ತರದ ಸಿಲಿಂಡರ್ ಆಕಾರದ "ಡ್ರಮ್"ನ ಮೇಲೆ ಕುಳಿತಂತೆ ಕಾಣುತ್ತದೆ. ಇದರ ಆಕಾರದ ಕಾರಣದಿಂದ, ಈ ಗುಮ್ಮಟವನ್ನು [[ಈರುಳ್ಳಿ ಗುಮ್ಮಟ]] ಅಥವಾ ''ಅಮೃದ್'' (ಸೀಬೆಹಣ್ಣಿನಾಕಾರದ ಗುಮ್ಮಟ) ಎಂದು ಕೆಲವೊಮ್ಮೆ ಕರೆಯಲಾಗುವುದು. ಇದರ ತುದಿಯನ್ನು [[ನೆಲುಂಬೊ ನುಸಿಫೆರಾ|ಕಮಲದ]] ಆಕಾರದಲ್ಲಿ ವಿನ್ಯಾಸಗೊಳಿಸಲಾಗಿದೆ. ಇದು ಸಹ ಮಹಲಿನ ಎತ್ತರವನ್ನು ಎದ್ದು ಕಾಣಿಸುವಂತೆ ಮಾಡುತ್ತದೆ. ಪ್ರಧಾನ ಗುಮ್ಮಟದ ಈರುಳ್ಳಿ ಆಕಾರವನ್ನು ಪ್ರತಿಕೃತಿಸುವ, ಪ್ರತಿ ಮೂಲೆಗಳಲ್ಲಿರುವ ನಾಲ್ಕು ಚಿಕ್ಕ ಗುಮ್ಮಟಾಕಾರದ ''ಛತ್ರಿಗಳನ್ನು'' (ಕಿಯೊಸ್ಕ್‌ಗಳು) ಮುಖ್ಯ ಗುಮ್ಮಟದ ಆಕಾರದಲ್ಲೇ ನಿರ್ಮಿಸಲಾಗಿದೆ. ಅವುಗಳ ದುಂಡುಕಂಬಗಳ ಪೀಠಕ್ಕೂ ಕಂಬಕ್ಕೂ ನಡುವಿನ ಭಾಗವು ಸಮಾಧಿಯ ಚಾವಣಿಯ ಸುತ್ತಲು ತೆರೆದಿರುತ್ತದೆ. ಇದು ಒಳಾಂಗಣಕ್ಕೆ ಬೆಳಕನ್ನು ಒದಗಿಸುತ್ತದೆ. ಎತ್ತರದ ಅಲಂಕಾರಿಕ ಶೃಂಗಗಳು (''ಗುಲ್ಡಾಸ್ತಾಗಳು'' ) ಮೂಲ ಗೋಡೆಗಳ ಅಂಚುಗಳಲ್ಲಿ ವ್ಯಾಪಿಸಿವೆ ಮತ್ತು ಇವುಗಳು ಗುಮ್ಮಟದ ಎತ್ತರ ನೋಡುವುದಕ್ಕೆ ಎದ್ದು ಕಾಣುವಂತೆ ಮಾಡುತ್ತದೆ. [[ನೆಲುಂಬೊ ನುಸಿಫೆರಾ|ಕಮಲ]] ಕಲಾಕೃತಿಯು ಛತ್ರಿಗಳು ಮತ್ತು ಗುಲ್ಡಸ್ತಾಗಳೆರಡರಲ್ಲು ಪುರಾವರ್ತನೆಗೊಂಡಿದೆ. [[ಗೋಪುರದ ತುದಿ|ಚಿನ್ನದ ಲೇಪನವನ್ನು ಹೊಂದಿರುವ]] ಗುಮ್ಮಟ ಮತ್ತು ಛತ್ರಿಗಳು ಸಾಂಪ್ರದಾಯಿಕ ಪರ್ಷಿಯನ್ ಮತ್ತು ಹಿಂದೂ ಅಲಂಕಾರಿಕ ಅಂಶಗಳ ಮಿಶ್ರಣವಾಗಿವೆ.
|