ಉಪ್ಪಿನ ಕುದುರು ಕೊಗ್ಗ ಕಾಮತ್: ಆವೃತ್ತಿಲೆನ ನಡುತ ವ್ಯತ್ಯಾಸೊ

No edit summary
No edit summary
೭ನೇ ಸಾಲ್:
==ಗೊಂಬೆಯಾಟ==
ಅರೆನ ಪದ್‍ರಡ್ಡ್‌ನೆ ವರ್ಸೊ ಪ್ರಾಯೊಡೇ ಅಮ್ಮೆರೆನ ಗೊಂಬೆಯಾಟೊಲೆಡ್‍ ಸಕ್ರಿಯವಾದ್ ಭಾಗವಹಿಸಾವೊಂದು ಇತ್ತೆರ್. [[ಶೃಂಗೇರಿ]]ಡ್ ಪ್ರದರ್ಶನ ಮಲ್ಪುನ ಪೊರ್ತುಡು (1941) ಆರ್ಥಿಕ ಮುಗ್ಗಟ್ಟು ಬೊಕ್ಕ ಸಾರ್ವಜನಿಕೆರೆನ ಪ್ರೋತ್ಸಾಹ ಇಜ್ಜಂದೆ ಅರೆನ ಅಮ್ಮೆರ್ ಅರೆನ ಪತ್ತ್ ಎಕ್ರೆ ಜಮೀನ್‌ನ್ ಕಳೆವೊಂದಿನೆನ್‌ ತೂಯೆರ್‌. ಆದ್ದರಿಂದ ಈ ಕಲೆಯನ್ನಾಧರಿಸಿದರೆ ಉದರ ನಿರ್ವಹಣೆಗೆ ತೊಂದರೆಯಾಗಬಹುದೆಂದು ಭಾವಿಸಿ [[ನಾಗಪುರ]], [[ಪುಣೆ]], [[ಮುಂಬಯಿ]]ಗಳಲ್ಲಿ ಕೆಲಕಾಲ ನೌಕರಿ ಮಾಡಿದರು. ಹದಿನಾಲ್ಕು ವರ್ಷಗಳ ಅನಂತರ ಕಲೆಯ ತುಡಿತದಿಂದ ಮರಳಿ ಊರಿಗೆ ಬಂದರು (1955). ಬಣ್ಣ ಕಳೆದುಕೊಂಡು, ವೇಷ ಹರಿದುಕೊಂಡು ಮೂಲೆಯಲ್ಲಿ ಬಿದ್ದ ಗೊಂಬೆಗಳನ್ನು ಕೈಗೆತ್ತಿಕೊಂಡು ಅವಕ್ಕೆ ಹೊಸರೂಪ ಕೊಡಲು ಮುಂದಾದರು. ಅಲ್ಲಲ್ಲಿ ಪ್ರದರ್ಶನ ನೀಡಲಾರಂಭಿಸಿದರು. ಆದರೂ ಜೀವನ ಸಾಗಿಸುವುದು ಕಷ್ಟವಾದಾಗ ಕುಂದಾಪುರದ ಒಂದು ಕಟ್ಟಿಗೆ ಕೊರೆಯುವ ಮಿಲ್ಲಿನಲ್ಲಿ ಕೆಲಸಕ್ಕೆ ಸೇರಿಕೊಂಡರು.
 
==ಗೊಂಬೆಯಾಟಗೊಂಬೆಯಾಟದ ತರಬೇತಿ ಕೇಂದ್ರ==
[[ಕಮಲಾದೇವಿ ಚಟ್ಟೋಪಾಧ್ಯಾಯ]]ರ ಪ್ರೋತ್ಸಾಹದಿಂದ ಹ್ಯಾಂಡಿಕ್ರಾಫ್ಟ್‌ ಬೋರ್ಡಿನಿಂದ ಆರಂಭವಾದ ಟ್ರೈನಿಂಗ್ ಸೆಂಟರ್ ಕಾರಣಾಂತರಗಳಿಂದ ಮುಚ್ಚಿಹೋಗಿದ್ದರೂ (1966) ತಯಾರಾದ ಗೊಂಬೆಗಳು ಸುಸ್ಥಿತಿಯಲ್ಲಿದ್ದವು. ಇಂಥ ಸಂದರ್ಭದಲ್ಲಿ ಮೈಸೂರು ಎಜ್ಯುಕೇಶನಲ್ ಕಲ್ಚರಲ್ ಅಂಡ್ ಸರ್ವಿಸ್ ಕೋ-ಆಫ್ ಸಂಸ್ಥೆಯವರು ಆರ್ಥಿಕ ಸಹಾಯಕ ಮಾಡಿ ಗೊಂಬೆಯಾಟ ತರಬೇತಿ ಕೇಂದ್ರ ನಡೆಸುವಂತೆ ಮಾಡಿದರು. ಕೇಂದ್ರ ಸಂಗೀತ ನಾಟಕ ಅಕಾಡೆಮಿಯೂ ಕೊಂಚ ಆರ್ಥಿಕ ನೆರವು ನೀಡಿತು. ಈ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಅಕಾಡೆಮಿ ನೆರವು ನೀಡಲು ಮುಂದೆ ಬಂದರೂ ಕಾರಣಾಂತರಗಳಿಂದ ಕಾಮತರು ಅದನ್ನು ಸ್ವೀಕರಿಸಲಿಲ್ಲ.
ಕೇಂದ್ರ ಸಂಗೀತ ನಾಟಕ ಅಕಾಡೆಮಿ [[ದೆಹಲಿ]]ಯಲ್ಲಿ ನಡೆಸಿದ ಮುಖವಾಡ ಮತ್ತು ಗೊಂಬೆಗಳ ಉತ್ಸವಕ್ಕೆ ಕೊಗ್ಗ ಕಾಮತರನ್ನು ಆಹ್ವಾನಿಸಿತ್ತು (1972). ಅದೇ ವರ್ಷ ರಾಜ್ಯ ಸಾಹಿತ್ಯ ಅಕಾಡೆಮಿಯ ಸಹಕಾರದಿಂದ [[ಶಿವರಾಮ ಕಾರಂತ]]ರು ಏರ್ಪಡಿಸಿದ ಗೊಂಬೆಗಳ ಉತ್ಸವದಲ್ಲಿ ಭಾಗವಹಿಸಿ ಇವರು ಪ್ರಥಮ ಬಹುಮಾನ ಪಡೆದರು. ಕೇಂದ್ರ ಸಾಹಿತ್ಯ ಅಕಾಡೆಮಿ ದೆಹಲಿಯಲ್ಲಿ ವಿಚಾರಗೋಷ್ಠಿ ಏರ್ಪಡಿಸಿದಾಗ (1972), ಇವರ ಗೊಂಬೆಯಾಟ ಪ್ರದರ್ಶನಗೊಂಡಿತು. ಮುಂಬಯಿಯ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆಟ್ರ್ಸ್‌ ಸಂಸ್ಥೆ ಇವರನ್ನು ಆಮಂತ್ರಿಸಿ ಪ್ರದರ್ಶನ ಏರ್ಪಡಿಸಿದಾಗ (1976) ದೇಶವಿದೇಶಗಳಿಂದ ಬಂದ ಜನ ಇವರ ಗೊಂಬೆಯಾಟದ ಪ್ರದರ್ಶನ ನೋಡಿ ತಮ್ಮಲ್ಲಿ ಪ್ರದರ್ಶನ ನೀಡಲು ಇವರನ್ನು ಆಹ್ವಾನಿಸಿದರು.
 
==ವಿದೇಶಗಳಲ್ಲಿವಿದೇಶೊಲೆಡ್ ಪ್ರದರ್ಶನ==
ಕೊಗ್ಗ ಕಾಮತರ ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯೊಂದಿಗೆ ಸಂಪರ್ಕ ಹೊಂದಿದ ಕೆ.ಎಸ್. ಉಪಾಧ್ಯಾಯರ ಮೂಲಕ ಇವರು ಯುರೋಪ್ ದೇಶದ ವಿವಿಧ ಭಾಗಗಳಲ್ಲಿ ಪ್ರದರ್ಶನ ನೀಡಿ ಅಪಾರ ಜನಪ್ರಿಯತೆ ಗಳಿಸಿದರು (1978-79). ಫ್ರಾನ್ಸಿನ ರೆನ್ನೆಯಲ್ಲಿ ನಡೆದ ಐದನೆಯ ಸಾಂಪ್ರದಾಯಿಕ ಕಲೆಗಳ ಉತ್ಸವದಲ್ಲಿ ಕಾಮತರು ಪಾಲ್ಗೊಂಡರು (1978). [[ಪ್ಯಾರಿಸ್]] ನಗರವೂ ಸೇರಿದಂತೆ ಫ್ರಾನ್ಸಿನ ಪ್ರಮುಖ ನಗರಗಳಲ್ಲಿ ಪ್ರದರ್ಶನ ನೀಡಿ ಭಾರತದ ಈ ಕಲೆಗೆ ಪ್ರತಿಷ್ಠೆ ತಂದುಕೊಟ್ಟರು. ಮೊದಲ ವಿದೇಶ ಯಾತ್ರೆಯಲ್ಲಿ ಜಯಭೇರಿ ಬಾರಿಸಿದ ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯನ್ನು [[ಫ್ರಾನ್ಸ್‌]] ಮತ್ತೊಮ್ಮೆ ಆಹ್ವಾನಿಸಿ ಫ್ರಾನ್ಸಿನ ಲೀಲೆ ಉತ್ಸವದಲ್ಲಿ ಭಾಗವಹಿಸುವಂತೆ ಮಾಡಿದ್ದಲ್ಲದೆ ಇನ್ನೂ ಅನೇಕ ಕಡೆ ಪ್ರದರ್ಶನ ಏರ್ಪಡಿಸಿತು (1979).ದಿ ರಾಯಲ್ ಡ್ರಾಪಿಕಲ್ ಇನ್ಸ್ಟಿಟ್ಯೂಟ್ ಆಫ್ ಆಮ್ಸ್ಟರ್ಡ್ಯಾಮ್, [[ಹಾಲೆಂಡ್]] ಎಂಬ ಸಂಸ್ಥೆ ಈ ಯಕ್ಷಗಾನ ಗೊಂಬೆಯಾಟ ಮಂಡಳಿಯನ್ನು ಆಹ್ವಾನಿಸಿ ಆಮ್ಸ್ಟರ್ ಡ್ಯಾಮ್ ಮತ್ತು ಬ್ರಿಡಾಗಳಲ್ಲಿ ಪ್ರದರ್ಶನ ಏರ್ಪಡಿಸಿತ್ತು.
 
==ಪ್ರಶಸ್ತಿಗಳು==
==ಪ್ರಶಸ್ತಿಲು==
ಯಕ್ಷಗಾನ ಗೊಂಬೆಯಾಟವನ್ನು ಜನಪ್ರಿಯಗೊಳಿಸಿದ ಇವರಿಗೆ ಅನೇಕ ಗೌರವ ಪ್ರಶಸ್ತಿಗಳು ಲಭಿಸಿವೆ. ಅವುಗಳಲ್ಲಿ ಮುಖ್ಯವಾದವು- ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ (1979)<ref>{{cite web|first=Sangeet |last=Natak Akademi |author= |authorlink= |title=List of Awardees |url=http://www.sangeetnatak.org/sna/awardeeslist.htm |accessdate=15 August 2012 |deadurl=yes |archiveurl=https://web.archive.org/web/20120217185616/http://www.sangeetnatak.org/sna/awardeeslist.htm |archivedate=February 17, 2012 }}</ref>, ರಾಜ್ಯೋತ್ಸವ ಪ್ರಶಸ್ತಿ (1985), ಮಧ್ಯಪ್ರದೇಶ ಸರ್ಕಾರದ ಪ್ರತಿಷ್ಠಿತ [[ತುಳಸಿ ಸಮ್ಮಾನ್]] (1995)<ref>{{cite web |first=Sanman |last=Tulsi |author= |authorlink= |title=List of Awardees |url=http://www.mpinfo.org/mpinfonew/hindi/award/tulshi.asp |language=Hindi|accessdate=15 August 2012}}</ref>. [[ಕು.ಶಿ.ಹರಿದಾಸ ಭಟ್ಟ|ಕು.ಶಿ. ಹರಿದಾಸಭಟ್ಟ]]ರು ಕೊಗ್ಗ ಕಾಮತರ ಗೊಂಬೆಗಳು ಎಂಬ ಪುಸ್ತಕ ಬರೆದಿದ್ದಾರೆ.
ಕಾಮತರು ಸ್ವತಃ ತಯಾರಿಸುತ್ತಿದ್ದ ಗೊಂಬೆಗಳಿಗೂ ಬೇಡಿಕೆಯಿತ್ತು. ಈ ಗೊಂಬೆಗಳು ದೇಶ ವಿದೇಶದ ಅನೇಕ ವಸ್ತು ಸಂಗ್ರಹಾಲಯಗಳನ್ನಲಂಕರಿಸಿವೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲೂ ಈ ಕಲೆಯ ಬೆನ್ನು ಬಿಡದೆ ಶ್ರೀಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯನ್ನು ಬದುಕಿಸಿಕೊಂಡು ಬಂದರು. ಲಕ್ಷ್ಮೀದೇವಿ ಇವರ ಪತ್ನಿ. ಈ ದಂಪತಿಗಳಿಗೆ ಒಬ್ಬ ಮಗ, ನಾಲ್ವರು ಹೆಣ್ಣು ಮಕ್ಕಳು. ಕೊಗ್ಗ ಕಾಮತರು 2003 ಆಗಸ್ಟ್‌ 27ರಂದು ನಿಧನರಾದರು. ಕೊಗ್ಗ ಕಾಮತರ ಮಗ ಭಾಸ್ಕರ ಕಾಮತರು ತಮ್ಮ ತಂದೆಯ ಕಲೆಯನ್ನು ಮುಂದುವರಿಸಿಕೊಂಡು ಬಂದರು<ref>{{cite news |title =Yakshagana Gombeyata in Hubli | publisher=The Hindu |date =25 February 2008 | url =http://www.hindu.com/2008/02/25/stories/2008022550120200.htm }}</ref>.
==ಉಲ್ಲೇಖಗಳು==
{{reflist}}
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
[[ವರ್ಗ:ಜಾನಪದ]]
[[ವರ್ಗ:ಕಲೆ]]
[[ವರ್ಗ:ಕಲಾವಿದರು]]
[[ವರ್ಗ:ಸಂಗೀತ ನಾಟಕ ಅಕಾಡಮೀ ಪ್ರಶಸ್ತಿ ಪುರಸ್ಕೃತರು]]
[[ವರ್ಗ:ಕರ್ನಾಟಕದ ಕಲಾವಿದರು]]
 
==ಗೊಂಬೆಯಾಟ==
ತಮ್ಮ ಹನ್ನೆರಡನೆಯ ವಯಸ್ಸಿನಲ್ಲಿಯೇ ತಂದೆಯ ಗೊಂಬೆಯಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು. [[ಶೃಂಗೇರಿ]]ಯಲ್ಲಿ ಪ್ರದರ್ಶನ ಮಾಡುವ ಹೊತ್ತಿಗೆ (1941) ಆರ್ಥಿಕ ಮುಗ್ಗಟ್ಟು ಹಾಗೂ ಸಾರ್ವಜನಿಕ ಪ್ರೋತ್ಸಾಹವಿಲ್ಲದೆ ತಮ್ಮ ತಂದೆ ಹತ್ತು ಎಕರೆ ಜಮೀನು ಕಳೆದುಕೊಂಡಿದ್ದನ್ನು ನೋಡಿದ್ದರು. ಆದ್ದರಿಂದ ಈ ಕಲೆಯನ್ನಾಧರಿಸಿದರೆ ಉದರ ನಿರ್ವಹಣೆಗೆ ತೊಂದರೆಯಾಗಬಹುದೆಂದು ಭಾವಿಸಿ [[ನಾಗಪುರ]], [[ಪುಣೆ]], [[ಮುಂಬಯಿ]]ಗಳಲ್ಲಿ ಕೆಲಕಾಲ ನೌಕರಿ ಮಾಡಿದರು. ಹದಿನಾಲ್ಕು ವರ್ಷಗಳ ಅನಂತರ ಕಲೆಯ ತುಡಿತದಿಂದ ಮರಳಿ ಊರಿಗೆ ಬಂದರು (1955). ಬಣ್ಣ ಕಳೆದುಕೊಂಡು, ವೇಷ ಹರಿದುಕೊಂಡು ಮೂಲೆಯಲ್ಲಿ ಬಿದ್ದ ಗೊಂಬೆಗಳನ್ನು ಕೈಗೆತ್ತಿಕೊಂಡು ಅವಕ್ಕೆ ಹೊಸರೂಪ ಕೊಡಲು ಮುಂದಾದರು. ಅಲ್ಲಲ್ಲಿ ಪ್ರದರ್ಶನ ನೀಡಲಾರಂಭಿಸಿದರು. ಆದರೂ ಜೀವನ ಸಾಗಿಸುವುದು ಕಷ್ಟವಾದಾಗ ಕುಂದಾಪುರದ ಒಂದು ಕಟ್ಟಿಗೆ ಕೊರೆಯುವ ಮಿಲ್ಲಿನಲ್ಲಿ ಕೆಲಸಕ್ಕೆ ಸೇರಿಕೊಂಡರು.
 
==ಉಲ್ಲೇಕೊ==
{{reflist}}
 
[[ವರ್ಗೊ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]