ತೊಗಲುಗೊಂಬೆಯಾಟ: ಆವೃತ್ತಿಲೆನ ನಡುತ ವ್ಯತ್ಯಾಸೊ
Content deleted Content added
ಹೊಸ ಪುಟ: {{under construction}} '''ತೊಗಲುಗೊಂಬೆಯಾಟ'''ದವರನ್ನು ಕಿಳ್ಳೆಕ್ಯಾತ, ಸಿಳ್ಳೆಕ್ಯಾತ, ಕಟುಬೂಜ್ಯಾತ, ಕೋಲುಕ್ಯಾತ, ಅಸ್ತ್ರೀಕ್ಯಾತ, ಕಾಲಿಕ್ಯಾತ, ಬುಂಡೇಕ್ಯಾತ ಹೀಗೆ ಅನೇಕ ಹೆಸರುಗಳಿಂದ ಕರೆಯುವರು. ಕಿಳ್ಳೆಕ್ಯಾತರು, ಗೊಂಬೆರಾಮರು... |
No edit summary |
||
೩೦ನೇ ಸಾಲ್:
* ನಾಲ್ಕಾರು ಪಾತ್ರಗಳು ಒಟ್ಟೊಟ್ಟಿಗೆ ಬಂದಾಗ ಅವೆಲ್ಲವುಗಳ ಸಂಭಾಷಣೆ, ಹಾಡನ್ನು ಅದಕ್ಕೆ ತಕ್ಕ ಅಭಿನಯವನ್ನು ಏಕಕಾಲದಲ್ಲಿ ಕಲಾವಿದರು ನಿರ್ವಹಿಸಬೇಕಾಗುತ್ತದೆ. ಇವೆಲ್ಲವೂ ಅಭ್ಯಾಸ ಮತ್ತು ವಿಶಿಷ್ಟ ಕಲಾಶಕ್ತಿಯಿಂದ ನೆರವೇರುತ್ತದೆ. ಮೈಸೂರು ಭಾಗದ ಗೊಂಬೆಯಾಟದಲ್ಲಿ ನಾಲ್ಕಾರು ಜನ ಕಲಾವಿದರು ಒಟ್ಟಿಗೆ ಗೊಂಬೆಯಾಡಿಸುವ ಕ್ರಮವುಂಟು.
==ಉಲ್ಲೇಕೊ==
# ಹಿ.ಚಿ.ಬೋರಲಿಂಗಯ್ಯ, ಕರ್ನಾಟಕ ಜನಪದ ಕಲೆಗಳ ಕೋಶ, ಪ್ರಸಾರಾಂಗ, ಕನ್ನಡ ವಿಶ್ವವಿದ್ಯಾಲಯ ಹಂಪಿ, ೧೯೯೬
{{ಜನಪದ ಕುಣಿತ ಮತ್ತು ಬಯಲಾಟಗಳು}}
[[
|