ಯಕ್ಷಗಾನೊ ಬೊಂಬೆಯಾಟೊ: ಆವೃತ್ತಿಲೆನ ನಡುತ ವ್ಯತ್ಯಾಸೊ

No edit summary
No edit summary
೧ನೇ ಸಾಲ್:
{{under construction}}
* ಸಾಮಾನ್ಯವಾದ್ ಹಳ್ಳಿಲು ಇಂಚಿತ್ತಿ ಮನೋರಂಜನೆಮನೋರಂಜನೆನ್ ಏರ್ಪಡಿಸುತ್ತಿದ್ದುನಡಪಾವೊಂದು ಸುಗ್ಗಿಯಇತ್ತ್‌ನೆ ಕಾಲದಲ್ಲಿಸುಗ್ಗಿದ ದುಡಿಮೆಯಕಾಲೊದ ನಂತರದುಡಿಮೆರ್ದ್ ಫಸಲನ್ನುಬೊಕ್ಕ ಮನೆಯಲ್ಲಿಫಸಲ್‍ನ್ ಇಲ್ಲಗ್ ಕೊನತ್ತ್‌ದ್ ದಿಂಜಯಿನೆರ್ದ್ ಬೊಕ್ಕ ತುಂಬಿಕೊಂಡ ಮೇಲೆ ಇಂತಹ ಮನರಂಜನೆಗೆ ತೊಡಗುತ್ತಿದ್ದರು. ಕಲಾವಿದರು ಮೊದಲಿಗೆ ಊರಿನ ಮುಖಂಡರನ್ನೇ ಕಂಡು ಗೊಂಬೆಯಾಟಕ್ಕೆ ಅವಕಾಶ ಮಾಡಿಕೊಡುವಂತೆ ಕೇಳಬೇಕಾಗಿತ್ತು. ಅವರಿಂದ ಅನುಮತಿ ಸುಲಭವಾಗಿ ದೊರಕುತ್ತಿತ್ತು. ಈಡೀ ರಾತ್ರಿ ದೀಪಕ್ಕೆ ಬೇಕಾದ ಎಣ್ಣೆಯ ಖರ್ಚನ್ನು ಅವರೇ ಕೊಡುತ್ತಿದ್ದರು.
* ಅಲ್ಲದೆ ಸಂಭಾವನೆಯ ಜೊತೆಗೆ ಒಂದಿಷ್ಟು ಧವಸ ಧಾನ್ಯವನ್ನು ಊರಿನವರಿಂದ ಸಂಗ್ರಹಿಸಿ ಕೊಡುತ್ತಿದ್ದರು. ಗೊಂಬೆಯಾಟದವರು ಅಲೆಮಾರಿಗಳಾದರು ಕೆಲವರು ಇಂತಿಷ್ಟು ಪ್ರದೇಶವೆಂದು ಹಂಚಿಕೊಂಡು ಅದಕ್ಕೆ ಸೇರಿದ ಹಳ್ಳಿಗಳಲ್ಲಿ ಮಾತ್ರ ಆಟ ಆಡಿಸುತ್ತಿದ್ದರು. ಊರಿನ ಮಧ್ಯಭಾಗದಲ್ಲಿ ವಿಶಾಲವಾದ ಜಾಗವಿರುವಡೆಯಲ್ಲಿ ಆಟದ ಎರ್ಪಾಡು ನಡೆಯುತ್ತದೆ. ಇದೊಂದು ಸಂಚಾರಿ ಕಲೆಯಾದುದರಿಂದ ಸಂಚಾರಕ್ಕೆ ಸುಲಭವಾದ ರಂಗಪರಿಕರಗಳನ್ನು ಹೊಂದಿರುವುದು ಕಂಡು ಬರುತ್ತದೆ.
* ರಂಗಮಂದಿರಕ್ಕೆ ನೆಡುವುದಕ್ಕಾಗಿ ನಾಲ್ಕು ಬಿದಿರುಗಳು, ಮೇಲ್ಬಾಗದಲ್ಲಿ ಕಟ್ಟುವುದಕ್ಕೆ ನಾಲ್ಕು ಬಿದಿರುಗಳು, ಮೇಲ್ಭಾಗ ಮತ್ತು ಗೊಂಬೆಗಳನ್ನು ತೋರಿಸುವ ಭಾಗವನ್ನು ಉಳಿದು ಮಿಕ್ಕ ಮೂರು ಕಡೆಗಳಲ್ಲಿ ಮರೆಮಾಡಲು ಬೇಕಾಗುವ-ಚಾಪೆ, ತಡಿಕೆ, ಗೊಂಬೆಗಳ ಪ್ರದರ್ಶನದ ಭಾಗಕ್ಕೆ ಬೇಕಾಗುವ ಬಿಳಿಯ ಪಂಚೆ ಹಾಗು ಕರಿಯ ಕಂಬಳಿ ಇವಿಷ್ಟಿದ್ದರೆ ತೊಗಲು ಗೊಂಬೆಯಾಟದ ರಂಗಮಂದಿರ ಸಿದ್ದಗೊಳ್ಳುತ್ತದೆ. ಜೊತೆಗೆ ಶುಭದ ಸಂಕೇತವಾಗಿ ಮಾವಿನಸೊಪ್ಪನ್ನು ಕಟ್ಟುವ ಕ್ರಮವೂ ಇದೆ.