ಉಪ್ಪಿನ ಕುದುರು ಕೊಗ್ಗ ಕಾಮತ್: ಆವೃತ್ತಿಲೆನ ನಡುತ ವ್ಯತ್ಯಾಸೊ

೧೩ನೇ ಸಾಲ್:
 
==ವಿದೇಶೊಲೆಡ್ ಪ್ರದರ್ಶನ==
ಕೊಗ್ಗ ಕಾಮತರಕಾಮತೆರ್ ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯೊಂದಿಗೆಮಂಡಳಿದೊಟ್ಟುಗು ಸಂಪರ್ಕ ಹೊಂದಿದ ಕೆ.ಎಸ್. ಉಪಾಧ್ಯಾಯರ ಮೂಲಕ ಇವರು ಯುರೋಪ್ ದೇಶದ ವಿವಿಧ ಭಾಗಗಳಲ್ಲಿ ಪ್ರದರ್ಶನ ನೀಡಿ ಅಪಾರ ಜನಪ್ರಿಯತೆ ಗಳಿಸಿದರು (1978-79). ಫ್ರಾನ್ಸಿನ ರೆನ್ನೆಯಲ್ಲಿ ನಡೆದ ಐದನೆಯ ಸಾಂಪ್ರದಾಯಿಕ ಕಲೆಗಳ ಉತ್ಸವದಲ್ಲಿ ಕಾಮತರು ಪಾಲ್ಗೊಂಡರು (1978). [[ಪ್ಯಾರಿಸ್]] ನಗರವೂ ಸೇರಿದಂತೆ ಫ್ರಾನ್ಸಿನ ಪ್ರಮುಖ ನಗರಗಳಲ್ಲಿ ಪ್ರದರ್ಶನ ನೀಡಿ ಭಾರತದ ಈ ಕಲೆಗೆ ಪ್ರತಿಷ್ಠೆ ತಂದುಕೊಟ್ಟರು. ಮೊದಲ ವಿದೇಶ ಯಾತ್ರೆಯಲ್ಲಿ ಜಯಭೇರಿ ಬಾರಿಸಿದ ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯನ್ನು [[ಫ್ರಾನ್ಸ್‌]] ಮತ್ತೊಮ್ಮೆ ಆಹ್ವಾನಿಸಿ ಫ್ರಾನ್ಸಿನ ಲೀಲೆ ಉತ್ಸವದಲ್ಲಿ ಭಾಗವಹಿಸುವಂತೆ ಮಾಡಿದ್ದಲ್ಲದೆ ಇನ್ನೂ ಅನೇಕ ಕಡೆ ಪ್ರದರ್ಶನ ಏರ್ಪಡಿಸಿತು (1979).ದಿ ರಾಯಲ್ ಡ್ರಾಪಿಕಲ್ ಇನ್ಸ್ಟಿಟ್ಯೂಟ್ ಆಫ್ ಆಮ್ಸ್ಟರ್ಡ್ಯಾಮ್, [[ಹಾಲೆಂಡ್]] ಎಂಬ ಸಂಸ್ಥೆ ಈ ಯಕ್ಷಗಾನ ಗೊಂಬೆಯಾಟ ಮಂಡಳಿಯನ್ನು ಆಹ್ವಾನಿಸಿ ಆಮ್ಸ್ಟರ್ ಡ್ಯಾಮ್ ಮತ್ತು ಬ್ರಿಡಾಗಳಲ್ಲಿ ಪ್ರದರ್ಶನ ಏರ್ಪಡಿಸಿತ್ತು.
 
==ಪ್ರಶಸ್ತಿಲು==