ಚೆನ್ನವೀರ ಕಣವಿ: ಆವೃತ್ತಿಲೆನ ನಡುತ ವ್ಯತ್ಯಾಸೊ

No edit summary
No edit summary
೮ನೇ ಸಾಲ್:
| occupation = ಕವಿ, ಅಧ್ಯಾಪಕೆರ್, ಧಾರವಾಡ ವಿಶ್ವವಿದ್ಯಾಲಯೊಡು ಪ್ರಾಧ್ಯಾಪಕೆರ್. ಪ್ರಸಾರಂಗದ ನಿರ್ದೇಶಕೆರಾದ್ ಕಾರ್ಯನಿರ್ವಹಿಸ್‍ದೆರ್.
}}
 
[[Kanavi1.jpg]]
'''ಚೆನ್ನವೀರ ಕಣವಿ''' ಮೇರ್ [[:kn:ಕನ್ನಡ|ಕನ್ನಡ]]ದ ಕವಿ. ಮೇರ್ [[:kn:ಗದಗ|ಗದಗ]] ಜಿಲ್ಲೆದ ಹೊ೦ಬಳ ಪನ್ಪಿನ ಊರುದಾರ್. ಮೇರ್ ಕರ್ನಾಟಕ ವಿಶ್ವ ವಿದ್ಯಾಲಯಡ್ ಮಾಸ್ಟ್ರು ಆದ್ ಇತ್ತೆರ್. ಕಾವ್ಯಾಕ್ಷಿ, ಆಕಾಶ ಬುಟ್ಟಿ, ದೀಪಧಾರಿ, ನೆಲ-ಮುಗಿಲು,ಮಣ್ಣಿನ ಮೆರವಣಿಗೆ, ಜೀವ ಧ್ವನಿ ಮೆರೆನ ಕವನ ಸ೦ಕಲನೊಲ್. ಮೆರೆಗ್ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ , ಕೇ೦ದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಿಕುದು೦ಡ್. ಮೇರ್ ೧೯೯೬ಡ್ ಆಯಿನ ೬೫ತ ಕನ್ನಡ ಸಾಹಿತ್ಯ ಸಮ್ಮೇಳನದ ಗುರಿಕಾರೆರಾದಿತ್ತೆರ್.
 
೪೬ನೇ ಸಾಲ್:
ಈ ಕಾಲದಲ್ಲಿ ಕಣವಿ ಅವರು ಬರೆದ ‘ಅಪರಾವತಾರ’ದಂಥ ಕವಿತೆಗಳಲ್ಲಿ ರಾಜಕೀಯ ಭ್ರಷ್ಟಾಚಾರದ ಬಗ್ಗೆ ಕಠೋರವಾದ ವ್ಯಂಗ್ಯ ಕಂಡು ಬರುತ್ತದೆ ನಿಜ. ಆದರೆ ರಾಷ್ಟ್ರಜೀವನದಲ್ಲಿ ಯೋಗ್ಯವಾದ ರಾಜಕೀಯ ನಡೆಗಳನ್ನು ಒಪ್ಪಿ, ಮುಜುಗರವಿಲ್ಲದೆ ಆ ಬಗ್ಗೆ ಹೃದಯ ಬಿಚ್ಚಿ ಅವರು ಬರೆ ದದ್ದು ವಿಶೇಷವಾಗಿದೆ. ‘ನೆಹರೂ ನಿವೃತ್ತರಾಗುವುದಿಲ್ಲ’ ಎಂಬ ಅಡಿಗರ ಕವಿತೆಯೊಂದಿಗೆ ಕಣವಿ ಅವರ ‘ರಾಷ್ಟ್ರದ ಕರೆ’, ‘ಇಂದೇ ಸೀಮೋಲ್ಲಂಘನ’, 'ನೆಹರೂ ಶ್ರದ್ಧಾಂಜಲಿ’, ‘ಭಾರತ ಸುಪುತ್ರನ ಕೊನೆಯ ಬಯಕೆ’ ಮೊದಲಾದ ಪದ್ಯಗಳನ್ನು ಹೋಲಿಸಿ ನೋಡಿದಾಗ ಈ ಇಬ್ಬರು ಕವಿಗಳ ಮನೋಧರ್ಮದ ಅಂತರ ಸ್ಪಷ್ಟವಾಗುತ್ತದೆ.
 
===ಚೆಲುವಾಯಿನ ಸುನೀತೊಲು===
===ಚೆಲುವಾದ ಸುನೀತಗಳು===
* ಸಾನೆಟ್ಟಿನ ಕಾವ್ಯಬಂಧ ಕಣವಿ ಅವರಿಗೆ ಪ್ರಿಯವಾದುದು. ‘ಕಾವ್ಯರಚನೆಯ ಪ್ರಾರಂಭದಿಂದಲೂ ನನ್ನ ಮನಸ್ಸನ್ನಾಕರ್ಷಿಸಿದ ಕಾವ್ಯ ಪ್ರಕಾರ ಸಾನೆಟ್’ ಎಂದು ‘ಎರಡು ದಡ’ದ ಮುನ್ನುಡಿಯಲ್ಲಿ ಸ್ವತಃ ಕಣವಿ ಅವರೆ ಹೇಳಿಕೊಂಡಿದ್ದಾರೆ. “ಕಣವಿಯವರು ತಮ್ಮ ತತ್ವಜ್ಞಾನವನ್ನೆಲ್ಲಾ, ಜೀವನದ ಮೇಲಿದ್ದ ತಮ್ಮ ಭರವಸೆ ಯನ್ನೆಲ್ಲಾ ಈ ಸುನೀತದಲ್ಲಿ ಅತ್ಯಂತ ಪ್ರಭಾವಿಯಾಗಿ ಮಿಡಿಸಿದ್ದಾರೆ” ಎಂಬ ಶಾಂತಿನಾಥ ದೇಸಾಯಿಯವರ ಮಾತು ಇಲ್ಲಿ ಉಲ್ಲೇಖನೀಯ.
* ಕಷ್ಟಸಾಧ್ಯವಾದ ಈ ಕಾವ್ಯಬಂಧವನ್ನು ವಶಪಡಿಸಿಕೊಂಡ ಕಣವಿ ಚೆಲುವಾದ ಅನೇಕ ಸುನೀತಗಳನ್ನು ರಚಿಸಿದ್ದಾರೆ. ಈ ದೃಷ್ಟಿ ಯಿಂದ ತಮ್ಮ ಸುನೀತಗಳ ಮೂಲಕ ಕಣವಿ, ಕನ್ನಡಕ್ಕೆ ಮಹತ್ವದ ಕಾವ್ಯಕಾಣಿಕೆಯನ್ನು ನೀಡಿದ್ದಾರೆಂದು ನಿಸ್ಸಂಶಯವಾಗಿ ಹೇಳಬಹುದು. ಶಾಂತಿನಾಥ ದೇಸಾಯಿ ಅವರು ಉಲ್ಲೇಖಿಸಿ ರುವ ಹಾಗೆ “ ಸ್ವಾತಂತ್ರ್ಯ ಸಂಗ್ರಾಮದಂಥ ಸಾರ್ವಜನಿಕ ವಿಷಯದ ಮೇಲೆ ಬರೆಯುವ ಪ್ರಸಂಗ ಬಂದಾಗಲಾಗಲಿ,
* ಗಾಂಧಿ, ಶಾಸ್ತ್ರಿ, ಶ್ರೀ ಅರವಿಂದರಂತಹ ಮಹಾತ್ಮರ ಬಗ್ಗೆ ಬರೆಯಬೇಕಾದಾಗಲಾಗಲಿ, ಇನ್ನೂ ಹತ್ತಿರದ ಹಿರಿಯರಾದ ಬೇಂದ್ರೆ, ಮುಗಳಿ, ತೀ.ನಂ.ಶ್ರೀ ಮುಂತಾದ ಆತ್ಮೀಯರ ಬಗ್ಗೆ ಬರೆಯುವ ಪ್ರಸಂಗ ಬಂದಾಗಲಾಗಲಿ ಕಣವಿಯವರಿಗೆ ಸಾನೆಟ್ಟು ಒಂದು ಅತ್ಯಂತ ಪ್ರಭಾವಿ ಯಾದ ಅಭಿವ್ಯಕ್ತಿ ಮಾಧ್ಯಮವಾಯಿತು.“
 
"https://tcy.wikipedia.org/wiki/ಚೆನ್ನವೀರ_ಕಣವಿ"ಡ್ದ್ ದೆತ್ತೊಂದುಂಡು