ಚೆನ್ನವೀರ ಕಣವಿ: ಆವೃತ್ತಿಲೆನ ನಡುತ ವ್ಯತ್ಯಾಸೊ

No edit summary
೫೧ನೇ ಸಾಲ್:
* ಗಾಂಧಿ, ಶಾಸ್ತ್ರಿ, ಶ್ರೀ ಅರವಿಂದರಂತಹ ಮಹಾತ್ಮರ ಬಗ್ಗೆ ಬರೆಯಬೇಕಾದಾಗಲಾಗಲಿ, ಇನ್ನೂ ಹತ್ತಿರದ ಹಿರಿಯರಾದ ಬೇಂದ್ರೆ, ಮುಗಳಿ, ತೀ.ನಂ.ಶ್ರೀ ಮುಂತಾದ ಆತ್ಮೀಯರ ಬಗ್ಗೆ ಬರೆಯುವ ಪ್ರಸಂಗ ಬಂದಾಗಲಾಗಲಿ ಕಣವಿಯವರಿಗೆ ಸಾನೆಟ್ಟು ಒಂದು ಅತ್ಯಂತ ಪ್ರಭಾವಿ ಯಾದ ಅಭಿವ್ಯಕ್ತಿ ಮಾಧ್ಯಮವಾಯಿತು.“
 
===ಜನತೆಗೆಜನತೆಗ್ ತಲುಪಿದತಲುಪುನ ಕವಿ===
* ಕವಿತೆ ಜನತೆಗೆ ತಲುಪುವುದು ಅಗತ್ಯ ಎಂದು ಬಯಸುತ್ತಾ ಬಂದ ಕವಿಗಳಲ್ಲಿ ಕಣವಿ ಅವರೂ ಒಬ್ಬರು. ಅವರು ರಚಿಸಿರುವ ಗೀತೆಗಳನ್ನು ಈ ದೃಷ್ಟಿಯಿಂದ ನೋಡಬೇಕು. ಇಲ್ಲಿ ಅವರ ಗಂಭೀರ ಕಾವ್ಯದ ಆಸಕ್ತಿಗಳೇ ಸರಳ ರೂಪದಲ್ಲಿ ಅಭಿವ್ಯಕ್ತಿ ಪಡೆಯುತ್ತವೆ. ಕಾವ್ಯಬಂಧದಲ್ಲಿ ಅರ್ಥಪುಷ್ಟಿ ಗಿಂತ ನಾದ ಮಾಧುರ್ಯಕ್ಕೆ ಹೆಚ್ಚು ಒತ್ತು ಬೀಳುತ್ತದೆ. ಗೀತೆಗಳ ಸ್ವರೂಪವೇ ಅದು. ಭಾವ ಮತ್ತು ನಾದಗಳಲ್ಲಿ ರಮಿಸಲಾಗದ ಮನಸ್ಸು ಪಾಯಶಃ ಗೀತೆಗಳ ರಚನೆಗೆ ಸಮರ್ಥವಾಗುವುದಿಲ್ಲ. ಕಣವಿ ಅವರ ಗೀತೆಗಳಲ್ಲಿ ಸಹಜ ಕವಿಯೊಬ್ಬ ಬರೆದಾಗ ಮಾತ್ರ ಕಾಣಿಸಿಕೊಳ್ಳಬಲ್ಲ ಅನೇಕ ಕಾವ್ಯಾತ್ಮಕ ಹೊಳಹುಗಳು ವಿಶೇಷವಾಗಿ ಕಂಡು ಬರುತ್ತವೆ.
# ವಿಶ್ವಭಾರತಿಗೆ ಕನ್ನಡದಾರತಿ,
# ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ,
"https://tcy.wikipedia.org/wiki/ಚೆನ್ನವೀರ_ಕಣವಿ"ಡ್ದ್ ದೆತ್ತೊಂದುಂಡು